Author: namma sullia

ಮಂಗಳೂರು: ಕೋಮು ದ್ವೇಷ ಹರಡುವಿಕೆ ವಿರುದ್ಧ ಪೊಲೀಸರ ಕಾರ್ಯಾಚರಣೆ- ಐವರ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ…

ಸುಳ್ಯ: 17 ವರ್ಷಗಳ ಬಳಿಕ ಆರ್ಸಿಬಿ’ಗೆ ಚಾಂಪಿಯನ್ ಪಟ್ಟ; ಕ್ಯೂ ಕ್ಲಬ್’ನಲ್ಲಿ ವಿಶೇಷ ರಿಯಾಯಿತಿ.

ಸುಳ್ಯ: 18ನೇ ಐಪಿಎಲ್‌ (IPL 2025) ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ (RCB) ತಂಡ ಬುಧವಾರ ತವರಿಗೆ ಆಗಮಿಸಿದೆ. ಆರ್ಸಿಬಿ ಜಯಶಾಲಿಯಾಗಿದ್ದು ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ಹಿನ್ನಲೆಯಲ್ಲಿ ಸುಳ್ಯದ ಕುರುಂಜಿಭಾಗ್ ನಲ್ಲಿರುವ ‘ಕ್ಯೂಕ್ಲಬ್’ ನಲ್ಲಿ ಜೂನ್ 4 ಹಾಗೂ…

ಬೆಂಗಳೂರು: ಎರಡು ಕೆಜಿ ಮಾದಕ ವಸ್ತುವಿನೊಂದಿಗೆ ಬಂಧಿಸಲ್ಪಟ್ಟ ಸುಳ್ಯ ಮೂಲದ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಎರಡು ಕೆಜಿ ಮಾದಕವಸ್ತುವಿನೊಂದಿಗೆ ಬಂಧಿಸಲ್ಪಟ್ಟ ಸುಳ್ಯ ಮೂಲದ ಆರೋಪಿಗಳು ಪೊಲೀಸ್ ಕಸ್ಟಡಿಗೆ ಮೇ 31ರಂದು ರಾತ್ರಿ 10:45 ರ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಎರಡು ಕೆಜಿ ಗಾಂಜಾದೊಂದಿಗೆ ಉಪ್ಪಾರ್ ಪೇಟೆ ಪೊಲೀಸರು ಬಂಧಿಸಿದ್ದುಕ್ರೈಂ ನಂಬರ್ 158/2025 ರಲ್ಲಿ ಕೇಸ್ ದಾಖಲಾಗಿದ್ದುಬಂಧಿತ…

ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳಿಬ್ಬರು ಸಾವನ್ನಪ್ಪಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ…

ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

18ನೇ ಐಪಿಎಲ್‌ (IPL 2025) ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ (RCB) ತಂಡ ಬುಧವಾರ ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಆರ್‌ಸಿಬಿ ತಂಡದ ಆಟಗಾರರಿಗೆ ಹೆಎಎಲ್‌ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸ್ವಾಗತ…

ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಆದರೆ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೂ ತೆರೆದ ವಾಹನದಲ್ಲಿ ಆರ್‌ಸಿಬಿ…

ಆರ್‌ಸಿಬಿ ವಿಜಯೋತ್ಸವದ ವೇಳೆ ಹೃದಯಾಘಾತ: ಅಭಿಮಾನಿ ನಿಧನ

ಬೆಳಗಾವಿ: ಆರ್‌ಸಿಬಿ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಮಂಗಳವಾರ ಅಹಮದಾಬಾದ್‌ನಲ್ಲಿ…

RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ. ಪ್ರತಿರೋಧ ತೋರುತ್ತಿದ್ದಂತೆ…

ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

ಐಪಿಎಲ್ 2025 ಫೈನಲ್ (IPL 2025 Final) ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ (Bengaluru) ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ…

ಪೈಚಾರ್: ಖುವ್ವತ್ತುಲ್ ಇಸ್ಲಾಂ ಮದ್ರಸ ಎಸ್.ಬಿ.ಎಸ್ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಪೈಚಾರ್: ಖುವ್ವತ್ತುಲ್ ಇಸ್ಲಾಂ ಮದ್ರಸ ಎಸ್ ಬಿ ಎಸ್ (ಸುನ್ನಿ ಬಾಲ ಸಂಘ) ಇದರ ವಾರ್ಷಿಕ ಮಹಾಸಭೆ ಪೈಚಾರ್ ಮದ್ರಸ ಸಭಾಂಗಣದಲ್ಲಿ ನಡೆಯಿತು. ಸ್ಥಳೀಯ ಮಸೀದಿ ಖತೀಬರಾದ ಶಮೀರ್ ಅಹ್ಮದ್ ನಹಿಮಿಯವರು ದುವಾ ನೆರವೇರಿಸಸಿ ಸಂಘಟನೆಯ ಮಹತ್ವವನ್ನು ವಿವರಿಸಿದರು. ಸಭಾ ಕಾರ್ಯಕ್ರಮದ…