ಎಡೆಬಿಡದೆ ಸುರಿಯುತ್ತಿರುವ ಮಳೆ: ನಾಳೆ (ಆ.30) ದ.ಕ.ಜಿಲ್ಲಾದ್ಯಂತ ಶಾಲೆಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
