ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!
ರಾಜ್ಯದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲೆಗಳಲ್ಲಿ 10 ದಿನಗಳ ‘ಬ್ಯಾಗ್ ರಹಿತ ದಿನ’ ಆಚರಣೆಗೆ ಮಾರ್ಗಸೂಚಿ ಹೊರಡಿಸಿದೆ. ಹೌದು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಾರ್ಗಸೂಚಿರೂಪಿಸಿದ್ದು,…
