Author: namma sullia

ಈಶ್ವರಮಂಗಲ: ಆ.24 ಪ್ರಖ್ಯಾತ ವಾಗ್ಮಿ ನೌಫಲ್ ಸಖಾಫಿ ಕಳಸ ರವರಿಂದ ಬೃಹತ್ ಹುಬ್ಬುರ್ರಸೂಲ್ ಪ್ರಭಾಷಣ

ವಿಶ್ವಪ್ರವಾದಿ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ 1500ನೇ ಜನ್ಮ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಲೋಕ ಮುಸ್ಲಿಮರು ಸಜ್ಜಾಗಿದ್ದಾರೆ. ಪುಣ್ಯ ಪ್ರವಾದಿಯರ ಜನ್ಮದಿನದಿಂದ ಅನುಗ್ರಹೀತಗೊಂಡ ಪುಣ್ಯ ರಬೀಉಲ್ ಅವ್ವಲ್ ತಿಂಗಳ ಆಗಮನವಾಗುತ್ತಿದೆ. ನಾಳೆ ಆಗಸ್ಟ್ 24 ರಂದು ಆದಿತ್ಯವಾರ ಮಗ್ರಿಬ್…

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಆರಂಭ!

ಬೆಂಗಳೂರು: ಪ್ರಯಾಣಿಕರ ನೆಚ್ಚಿನ ಬೈಕ್ ಟ್ಯಾಕ್ಸಿ ಸೇವೆಗೆ (Bike Taxi) ಸರ್ಕಾರ ಕೆಲ ತಿಂಗಳ ಹಿಂದೆಯಷ್ಟೇ ನಿಷೇಧ ಹೇರಿತ್ತು. ಆ ಬೆನ್ನಲ್ಲೇ ಬೈಕ್‌ ಟ್ಯಾಕ್ಸಿ ಸವಾರರಿಂದ ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಇದೀಗ ರಾಜ್ಯದಾದ್ಯಂತ, ವಿಶೇಷವಾಗಿ ಬೆಂಗಳೂರಿನಲ್ಲಿ, ಇಂದಿನಿಂದ…

ಬೈತಡ್ಕ: ಸಜ್‌ಲಾ ಇಸ್ಮಾಯಿಲ್ ರಿಗೆ ಸನ್ಮಾನ ಮತ್ತು ಕುರಾನ್ ಪ್ರದರ್ಶನ ಕಾರ್ಯಕ್ರಮ

ಬೈತಡ್ಕ: ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಬೈತಡ್ಕ ಇದರ ವತಿಯಿಂದ ಮಷಿ ಹಾಗೂ ಕಲಂ ಬಳಸಿ ಬರಹ ಮೂಲಕ ಪರಿಶುದ್ಧ ಕುರಾನಿನ 30 ಕಾಂಡ ಗಳನ್ನು ಬರೆದು ಅಧ್ಬುತ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದ ಸಜ್‌ಲಾ ಇಸ್ಮಾಯಿಲ್ ಬೈತಡ್ಕ ರವರ…

ಕೊಯನಾಡು: ಸುಬುಲು ಸ್ಸಲಾಂ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಕಾರ್ಯಕ್ರಮದ ಲೋಗೋ ಬಿಡುಗಡೆ

ಕೊಯನಾಡು ಸುಬುಲು ಸ್ಸಲಾಂ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಕಾರ್ಯಕ್ರಮದ ಲೋಗೋ ಬಿಡುಗಡೆ ಸಮಾರಂಭ ಆಗಸ್ಟ್ 22 ರಂದು ಜುಮಾ ನಮಾಝ್ ಬಳಿಕ ಮದ್ರಸ ವಠಾರದಲ್ಲಿ ಜರುಗಿತು. ಕಾರ್ಯಕ್ರಮದ ಲೋಗೋಗೆ “ರೂಹೀ ಫಿದಾಕ” ಎಂದು ಹೆಸರು ಇಡಲಾಗಿದ್ದು, ಲೋಗೋವನ್ನು ಜಮಾಅತ್ ಅಧ್ಯಕ್ಷರಾದ ಹಾಜಿ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ IBM ಸ್ಕಿಲ್ ಬಿಲ್ಡ್ ತರಬೇತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯ & ವಾಣಿಜ್ಯ ಸಂಘ ಸಮಾಜ ಕಾರ್ಯ ವಿಭಾಗ ಹಾಗೂ ಐ. ಕ್ಯೂ.ಎ.ಸಿ ವತಿಯಿಂದ 5 ದಿನದ ಐ.ಬಿ. ಎಮ್ ಸ್ಕಿಲ್ ಬಿಲ್ಡ್ ತರಬೇತಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಆ. 18ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ.ಜಾನಕಿ ವೆಂಕಟರಮಣ ಗೌಡರ ಪುಣ್ಯ ಸ್ಮರಣೆ.

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಸ್ಥೆಯ ಸ್ಥಾಪಕರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟರಮಣ ಗೌಡರ ೧೩ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಗಸ್ಟ್ ೨೨ ಶುಕ್ರವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎA ಮತ್ತು ಪದವಿ…

ಸುಳ್ಯ ಎನ್ನೆಂಸಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಎನ್ನೆಂಸಿ ಅರಂತೋಡು ವಿದ್ಯಾರ್ಥಿಗಳಿಗೆ ಸರಳ ಇಂಗ್ಲಿಷ್ ಉಚ್ಚರಣಾ ವಿಧಾನ ಕಾರ್ಯಕ್ರಮ

Nammasullia: ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸರಳ ಇಂಗ್ಲಿಷ್ ಉಚ್ಚರಣಾ ವಿಧಾನ ಕಾರ್ಯಕ್ರಮವು ಅ.22 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು…

ನಗರ ಪಂಚಾಯತ್ ಆವರಣದಲ್ಲಿ ಬೃಹತ್ ಗಾತ್ರದ ಹೆಬ್ಬಾವು

ಸುಳ್ಯ: ನಗರ ಪಂಚಾಯತ್’ನ ವಠಾರದಲ್ಲಿ ಶೇಖರಿಸಿರುವ ಕಸದ ರಾಶಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಇಂದು ಬೆಳಿಗ್ಗೆ ಕಂಡುಬಂದಿದೆ. ತಕ್ಷಣ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉರಗ ಪ್ರೇಮಿ ಮೋಹನ್ ರಿಗೆ ಮಾಹಿತಿ ನೀಡಿದರು, ಸ್ಥಳಕ್ಕೆ…

ಯೂಟ್ಯೂಬರ್ ಸಮೀರ್‌ಗೆ ತಪ್ಪದ ಸಂಕಷ್ಟ: ಕಡೂರು ಠಾಣೆಯಲ್ಲಿ ಮತ್ತೊಂದು ದೂರು!

ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಅವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಧರ್ಮಸ್ಥಳದ…

ಸುಳ್ಯ: ಇಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದ ಕೇರ್ಪಳದಲ್ಲಿ ಇಂಜಿನೀಯರಿಂಗ್ ವಿದ್ಯಾರ್ಥಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.