Author: namma sullia

ಅರಂತೋಡು ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ಅರಂತೋಡು ಗ್ರಾಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ನಡೆಸುತ್ತಾ ಬರುವ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮೇ.3 ರಂದು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಕ್ಲಬಿನ ಅಧ್ಯಕ್ಷರಾದ ಅಸ್ಲಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ…

ಧರ್ಮಸ್ಥಳ- ಆಟ ಆಡುತ್ತಿರುವಾಗಲೇ ಹೃದಯಾಘಾತದಿಂದ 16 ರ ಪ್ರಾಯದ ಬಾಲಕ ಸಾವು

ಬೆಳ್ತಂಗಡಿ ಮೇ 05: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು…

ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಜ್ಜ್ ಯಾತ್ರಿಕರಿಗೆ ಬೀಳ್ಕೊಡುಗೆ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳಲಿರುವ ಅಶ್ರಫ್ ಹೆಚ್ ಎ ಹಾಗೂ ಪುತ್ರ ಅಫಾನ್ ರವರಿಗೆ ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಎಂ ಜೆ ಎಂ ಕಲ್ಲುಗುಂಡಿ ಖತೀಬರಾದ ನಾಸಿರ್ ದಾರಿಮಿ,…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಸುಳ್ಯ ಸಂಪೂರ್ಣ ಬಂದ್; ಬಿಕೋ ಎನ್ನುತ್ತಿರುವ ಸುಳ್ಯ ಪೇಟೆ

ಕೆಲ ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಂಗಳೂರಿನಲ್ಲಿ ನಡೆದ ಪಾಝಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ಯುವಕನನ್ನು ನಿನ್ನೆ ಕೊಲೆಗಡುಕರು ಬರ್ಬರವಾಗಿ ಕೊಲೆ ಮಾಡಿದ್ದರು, ಈ ಹಿನ್ನಲೆಯಲ್ಲಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾದ್ಯಂತ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಸುಳಿವು ಪತ್ತೆ – ಎಡಿಜಿಪಿ

ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸುಹಾಸ್…

ಶಾಂತಿನಗರ: ಜನಾರ್ಧನ ಆಚಾರಿ ನಿಧನ

ಶಾಂತಿನಗರ ನಿವಾಸಿ ಜನಾರ್ಧನ ಆಚಾರಿ (78ವ) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ನಿನ್ನೆ ರಾತ್ರಿ ಅಗಲಿದ್ದಾರೆ. ಮೃತರು ಮೂರು ಹೆಣ್ಣು, ಇಬ್ಬರು ಗಂಡು ಮಕ್ಕಳು ಹಾಗೂ ಅನೇಕ ಬಂಧು ಬಳಗವನ್ನು ಅಗಲಿದ್ದಾರೆ.

ನಾಳೆ ‘ಕರ್ನಾಟಕ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ…

ಹುದಾ ಕೋರ್ಸ್ ಕಲ್ಲುಗುಂಡಿ ವತಿಯಿಂದ ಹಜ್ಜ್ ಯಾತ್ರಿಕರಾದ ಅಶ್ರಫ್ ಹೆಚ್ ಎ ರವರಿಗೆ ಬೀಳ್ಕೊಡುಗೆ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳಲಿರುವ ಹುದಾ ಕೋರ್ಸ್ ಸದಸ್ಯರೂ, ಸಂಟ್ಯಾರು ಚಾರಿಟೇಬಲ್ ಟ್ರಸ್ಟ್ ಕಲ್ಲುಗುಂಡಿ ಇದರ ಅಧ್ಯಕ್ಷರೂ ಆದ ಅಶ್ರಫ್ ಹೆಚ್ ಎ ಬಾಲಂಬಿ, ಪತ್ನಿ ಝರೀನಾ, ಮಗ ಅಫಾನ್ ರವರಿಗೆ ಸುನ್ನೀ ಸೆಂಟರ್ ಕಲ್ಲುಗುಂಡಿ ಅಧೀನದಲ್ಲಿ ಕಾರ್ಯಾಚರಿಸುವ ಹುದಾ…

ಸುಳ್ಯ-ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಹಲವು ಗಣ್ಯರ ಉಪಸ್ಥಿತಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆಗೆ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟಾರವರು ಒದಗಿಸಿದ ರೂ. 5 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಮತ್ತು ಸುಳ್ಯ…

ಮಂಗಳೂರು: ಗುಂಪು ಹತ್ಯೆ ಪ್ರಕರಣ; ಅಶ್ರಫ್ ಕುಟುಂಬದ ದುರಂತ ಕಥೆ

ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಗುಂಪು ಹಲ್ಲೆಗೆ ಒಳಗಾದ ಕೇರಳದ ಪುಲ್ಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಕುಟುಂಬದ ಮೇಲೆ ಕೆಲವು ವರ್ಷಗಳಿಂದ ಸತತವಾಗಿ ದುರಂತಗಳ ಸಿಡಿಲು ಬಡಿಯುತ್ತಲೇ ಇವೆ. ಪುಲ್ಪಳ್ಳಿಯ ಸಾಂದೀಪನಿ ಕಾಲೊನಿಯಲ್ಲಿ ಈ ಕುಟುಂಬ…