ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಛೇರಿ ಉದ್ಘಾಟನೆ

ಅರಂತೋಡು: ಬದ್ರಿಯಾ ಜುಮ್ಮಾ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ (ರಿ.) ಅರಂತೋಡು ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ, ಅರಂತೋಡಿನ ಪಟೇಲ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಸುವರ್ಣ ಮಹೋತ್ಸವ ಕಚೇರಿಯ ಉದ್ಘಾಟನೆ ಕಾರ್ಯಕ್ರಮವು ಅ.3 ರಂದು ನೆರವೇರಿತು. ಉದ್ಘಾಟನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರು (ಸಚಿವ ದರ್ಜೆ), ಎಎಚ್‌ವೈಎ ಸಂಸ್ಥೆಯ ಗೌರವಾಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ನೆರವೇರಿಸಿದರು.ಉದ್ಘಾಟಿಸಿ ಮಾತನಾಡಿದ ಟಿ.ಎಂ. […]

Read More

ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಸುವರ್ಣ ಮಹೋತ್ಸವ ಸಂಭ್ರಮ; ಸುವರ್ಣ ಮಹೋತ್ಸವದ ಕಛೇರಿ ಉದ್ಘಾಟನೆ

ಅರಂತೋಡು: ಬದ್ರಿಯಾ ಜುಮ್ಮಾ ಮಸೀದಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಐತಿಹಾಸಿಕ ಸಾಮಾಜಿಕ-ಧಾರ್ಮಿಕ ಸಂಸ್ಥೆ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ (ರಿ.) ಇದೀಗ ತನ್ನ ಸಾರ್ಥಕ 50 ವರ್ಷಗಳ ಸೇವೆಯನ್ನು ಪೂರೈಸಿ ಸುವರ್ಣ ಮಹೋತ್ಸವದ (Golden Jubilee – 1976-2026) ಸಂಭ್ರಮಾಚರಣೆಗೆ ಸಜ್ಜಾಗಿದೆ. 1976ರಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ  ಅರಂತೋಡು ಟಿ.ಎಂ. ಬಾಬಾ ಹಾಜಿ ಹಾಗೂ ಕಾರ್ಯದರ್ಶಿಯಾಗಿ ದಿವಂಗತ ಅಹ್ಮದ್ ಕುಂಞ ಪಟೇಲ್ ಅವರು ಸೇವೆ ಸಲ್ಲಿಸಿ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದ್ದರು. ಸಂಸ್ಥೆಯ […]

Read More

ಅರಂತೋಡು ಎನ್‌ಎಂ ಪಿಯು ಕಾಲೇಜಿನಲ್ಲಿ ಇಂಟ್ರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಅರಂತೋಡು:ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ ರೋಟರಿ ಕ್ಲಬ್ ಸುಳ್ಯದ ಆಶ್ರಯದಲ್ಲಿ ಇಂಟ್ರಾಕ್ಟ್ ಕ್ಲಬ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷೆ ರೋಟೇರಿಯನ್ ಲತಾ ಮಧುಸೂದನ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಇಂಟ್ರಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷೆಯಾಗಿ ಹರ್ಷಿತಾ, ಕಾರ್ಯದರ್ಶಿಯಾಗಿ ಪ್ರತೀಕ್ ಪ್ರಸಾದ್ ಹಾಗೂ ಖಜಾಂಚಿಯಾಗಿ ಹನಿ ಅಧಿಕಾರ ಸ್ವೀಕರಿಸಿದರು. ರೋಟರಿ ಇನ್‌ಸ್ಟಿಟ್ಯೂಷನ್ಸ್‌ನ ಕರೆಸ್ಪಾಂಡೆಂಟ್ ರೋಟೇರಿಯನ್ ಪ್ರಭಾಕರನ್ ನಾಯರ್ ಅವರು ರೋಟರಿ ಕ್ಲಬ್‌ನ ಸೇವಾ ಚಟುವಟಿಕೆಗಳು […]

Read More

ಸುಳ್ಯದಲ್ಲಿ ಅ. 3 ಮತ್ತು 4 ರಂದು ರಾಷ್ಟ್ರೀಯ ಮಟ್ಟದ ಕಬಡ್ಡಿ ಹಬ್ಬ: ಉದ್ಘಾಟನೆಗೆ ಸಚಿವ ಯು. ಟಿ. ಖಾದರ್‌ಗೆ ಅಧಿಕೃತ ಆಹ್ವಾನ

ಸುಳ್ಯ: ಸುಳ್ಯದ ಕ್ರೀಡಾ ಇತಿಹಾಸದಲ್ಲೇ ಹಿಂದೆಂದೂ ಕಂಡಿರದಂತಹ ಅದ್ದೂರಿ ರಾಷ್ಟ್ರೀಯ ಮಟ್ಟದ ‘ಎ ಗ್ರೇಡ್’ ಮ್ಯಾಟ್ ಕಬಡ್ಡಿ ಪಂದ್ಯಾಟವು ಅಕ್ಟೋಬರ್ 3 ಮತ್ತು 4 ರಂದು ಸುಳ್ಯದಲ್ಲಿ ಜರುಗಲಿದೆ. ಈ ಮಹತ್ವದ ಕ್ರೀಡಾಕೂಟದಲ್ಲಿ ಉತ್ತರ ಭಾರತದ ಪ್ರಖ್ಯಾತ ಅಂತರಾಷ್ಟ್ರೀಯ ಕಬಡ್ಡಿ ಪಟುಗಳನ್ನೊಳಗೊಂಡ ಬಲಿಷ್ಠ ತಂಡಗಳು ಭಾಗವಹಿಸುತ್ತಿರುವುದು ಪಂದ್ಯಾವಳಿಯ ಪ್ರಮುಖ ಆಕರ್ಷಣೆಯಾಗಿದೆ. ಕ್ರೀಡಾ ಪ್ರೇಮಿಗಳಲ್ಲಿ ಈಗಾಗಲೇ ಈ ಪಂದ್ಯಾಟ ಭಾರಿ ಕುತೂಹಲ ಹಾಗೂ ಸಂಚಲನ ಮೂಡಿಸಿದೆ. ಪಂದ್ಯಾವಳಿಯ ಉದ್ಘಾಟಕರಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು […]

Read More

ಮಂಗಳೂರು: ಗಾಂಧಿ ಜಯಂತಿ ಆಚರಣೆ;ಗಾಂಧಿ ತತ್ವಗಳ ಪಾಲನೆ ಇಂದಿನ ಕಾಲದಲ್ಲಿ ಅತ್ಯಗತ್ಯ – ಟಿ.ಎಂ. ಶಾಹಿದ್ ತೆಕ್ಕಿಲ್ ಪ್ರತಿಪಾದನೆ

ಮಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ದಿನಗಳಲ್ಲಿ ಮಂಗಳೂರು, ಪುತ್ತೂರು, ಸುಳ್ಯ ಸೇರಿದಂತೆ ಕರಾವಳಿ ಭಾಗಕ್ಕೆ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಇಲ್ಲಿನ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು. ಅವರ ಅಪಾರ ತ್ಯಾಗ ಮತ್ತು ಬಲಿದಾನದಿಂದಾಗಿಯೇ ನಮಗೆ ಇಂದು ಸ್ವಾತಂತ್ರ್ಯ ಲಭಿಸಿದೆ ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಸ್ಮರಿಸಿದರು.ನಗರದ ಕ್ಲಾಕ್ ಟವರ್ ಬಳಿಯ ರಾಜಾಜಿ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ […]

Read More

ಸುಳ್ಯದಲ್ಲಿ ಅಕ್ಟೋಬರ್ 2 ರಿಂದ ಪಿ.ಎಸ್.ಆರ್ ಸಿಲ್ಕ್ ಸ್ಯಾರೀಸ್ ಬೃಹತ್ ಪ್ರದರ್ಶನ ಮತ್ತು ಮಾರಾಟ

ಸುಳ್ಯ: ಖ್ಯಾತ ಜವಳಿ ಸಂಸ್ಥೆ ‘ಪಿ.ಎಸ್.ಆರ್ ಸಿಲ್ಕ್ ಸ್ಯಾರೀಸ್’ (PSR Silk Sarees) ವತಿಯಿಂದ ಸುಳ್ಯ ನಗರದಲ್ಲಿ ಆಕರ್ಷಕ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಅಕ್ಟೋಬರ್ 2 ರಿಂದ ಅಕ್ಟೋಬರ್ 4 ರವರೆಗೆ ಮೂರು ದಿನಗಳ ಕಾಲ ಸುಳ್ಯದ ಸರ್ಕಾರಿ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಈ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಈ ಮೇಳದಲ್ಲಿ […]

Read More

23 ವರ್ಷಗಳ ನಿಸ್ವಾರ್ಥ ಹಜ್ ಸೇವೆ: ಸುಳ್ಯದ ಹಸನ್ ಹಾಜಿಯವರಿಗೆ ಮಂಗಳೂರಿನಲ್ಲಿ ಸನ್ಮಾನ

ಮಂಗಳೂರು: ಕಳೆದ 23 ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸುಳ್ಯದಲ್ಲಿ ಹಜ್ ಯಾತ್ರಾರ್ಥಿಗಳಿಗೆ ನಿರಂತರ ಮಾರ್ಗದರ್ಶನ ಹಾಗೂ ಉಚಿತ ಸೇವೆ ಒದಗಿಸುತ್ತಿರುವ ಹಸನ್ ಹಾಜಿಯವರನ್ನು ಮಂಗಳೂರಿನ ಮುಡಿಪು ಎಜುಪಾರ್ಕ್‌ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಹಜ್ ಸೇವಕರಿಗಾಗಿ ಮಂಗಳೂರು ಹಜ್ ನಿರ್ವಹಣಾ ಸಮಿತಿ ಹಾಗೂ ಹಜ್ ಕಮಿಟಿ ಸದಸ್ಯರ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಸನ್ಮಾನ ಸಮಾರಂಭದಲ್ಲಿ, ಹಸನ್ ಹಾಜಿಯವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಜಿಲ್ಲೆಯಿಂದ ಈ ಸನ್ಮಾನಕ್ಕೆ ಆಯ್ಕೆಯಾದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. […]

Read More

ದುಗ್ಗಲಡ್ಕದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಲು ಸಹಕಾರಿ: ಟಿ.ಎಂ. ಶಹೀದ್ ತೆಕ್ಕಿಲ್

ಸುಳ್ಯ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟವು ಸುಳ್ಯದ ದುಗ್ಗಲಡ್ಕ ಪ್ರೌಢಶಾಲಾ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ, ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ. ಎಂ. ಶಹೀದ್ ತೆಕ್ಕಿಲ್, “ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ಇಂದಿನ ವಿದ್ಯಾರ್ಥಿಗಳಲ್ಲಿ ಕ್ರೀಡಾ ಕ್ಷಮತೆಯನ್ನು ಕಾಯ್ದುಕೊಳ್ಳುವ ಸಾಮರ್ಥ್ಯ ಕ್ಷೀಣಿಸುತ್ತಿದ್ದು, ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಉಳಿಸಿಕೊಳ್ಳಲು ಉತ್ತಮ […]

Read More

ಐಟಿ ಕೆಲಸ ತೊರೆದು ರ್‍ಯಾಪಿಡೋ ಆಟೋ ಚಾಲಕಿಯಾದ ಅಪರ್ಣಾ: ಸೋಶಿಯಲ್ ಮೀಡಿಯಾದಲ್ಲಿ ಕಥೆ ವೈರಲ್!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಅಂತಹುದೇ ಒಂದು ಸ್ಪೂರ್ತಿದಾಯಕ ಕಥೆಯನ್ನು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ತನ್ವಿ ಶೆಟ್ಟಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಐಟಿ ಉದ್ಯೋಗಿಯಾಗಿದ್ದ ಅಪರ್ಣಾ ಎಂಬ ಮಹಿಳೆ, ಪರಿಸ್ಥಿತಿಯ ಒತ್ತಡ ಹಾಗೂ ಆರೋಗ್ಯದ ದೃಷ್ಟಿಯಿಂದ ಆಟೋ ಸ್ಟೀರಿಂಗ್ ಹಿಡಿದ ಕಥೆ ಇದೀಗ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಘಟನೆಯ ವಿವರ: ತನ್ವಿ ಶೆಟ್ಟಿ ಇತ್ತೀಚೆಗೆ ರ್‍ಯಾಪಿಡೋ ಮೂಲಕ ಆಟೋ ಬುಕ್ ಮಾಡಿದ್ದರು. ಆಗ ಆಟೋ ಚಾಲನೆ […]

Read More

ಗಿಲ್ ದ್ವಿಶತಕ, ರೋಹಿತ್ ಶತಕದ ಅಬ್ಬರ: ವೆಸ್ಟ್‌ ಇಂಡೀಸ್ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ!

ಗುವಾಹಟಿಯ ಬರ್ಸಾಪಾರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್‌ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ವೆಸ್ಟ್‌ ಇಂಡೀಸ್ ನೀಡಿದ 406 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ, ನಾಯಕ ಶುಭಮನ್ ಗಿಲ್ ಅವರ ಅಬ್ಬರದ ದ್ವಿಶತಕ ಹಾಗೂ ರೋಹಿತ್ ಶರ್ಮಾ ಅವರ ಶತಕದ ಬಲದಿಂದ ಕೇವಲ 43.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 406 ರನ್ ಬಾರಿಸಿ ಗೆಲುವು ಸಾಧಿಸಿತು. ಈ ಮೂಲಕ ಭಾರತ 3 […]

Read More