ಕಾನೂನು ಬಾಹಿರ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಬಿ. ಸಿ. ರೋಡ್ ನಾರಾಯಣ ಗುರು ವೃತ್ತ ದಿಂದ ಟೋಲ್ ಗೇಟ್ ವರೆಗೆ ಬೃಹತ್ ಜನಾಂದೋಲನ ನಡಿಗೆ
ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಜರಗಿದ ಜನಾದೋಲನ ನಡಿಗೆಯಲ್ಲಿ ಸುಳ್ಯದ ನಾಯಕರು ಗಳು, ಕಾರ್ಯಕರ್ತರು ಭಾಗವಹಿಸಿದರು
ಮಾಜಿ ಸಚಿವ ರಮಾನಥ ರೈ, ಅಭಯ ಚಂದ್ರ ಜೈನ್, ಮುನೀರ್ ಕಾಟಿಪ್ಪಳ್ಳ ಮೊದಲಾದವರು ನೇತೃತ್ವ ವಹಿಸಿದ್ದರು

Leave a Reply

Your email address will not be published. Required fields are marked *