Category: ಆಚರಣೆ

ಅರಂತೋಡಿನಲ್ಲಿ ಎಸ್ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ

ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಯನ್ನು ಬದ್ರಿಯಾ ಜುಮಾ ಮಸೀದಿ ವಠಾರ ದಲ್ಲಿ ನಡೆಯಿತು.ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ಅಧ್ಯಕ್ಷ ಜುಬೈರ್ ವಹಿಸಿದರು.ಧ್ವಜಾರೋಹಣ ವನ್ನು…

ಕೆವಿಜಿ ಪಾಲಿಟೆಕ್ನಿಕ್ : ಮತದಾನ ಜಾಗೃತಿ ಅಭಿಯಾನ.ದೇಶದ ಸಮಗ್ರತೆಗೆ ಮತದಾನ ಮಾಡುವುದು ಬಹಳ ಮುಖ್ಯ – ಡಾ. ಉಜ್ವಲ್ ಯು.ಜೆ.

ದೇಶದ ಸಮಗ್ರತೆಗೆ ಮತ್ತು ಭವಿಷ್ಯಕ್ಕೆ ಎಲ್ಲರೂ ಮಾತದಾನ ಮಾಡುವುದು ಬಹಳ ಮುಖ್ಯ ಎಂದು ಕೆ. ವಿ.ಜಿ.ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ ಯು.ಜೆ ಅಭಿಪ್ರಾಯಪಟ್ಟರು. ಅವರು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್…

ಸುಳ್ಯ: ಸಂವಿಧಾನ ಜಾಗೃತಿ ಜಾಥ ತಾಲೂಕಿಗೆ ಆಗಮನ; 5 ದಿನ ತಾಲೂಕಿನೆಲ್ಲೆಡೆ ಪಯಣ

ಸುಳ್ಯ: ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಫೆ. 17ರಂದು ಸುಳ್ಯಕ್ಕೆ ಆಗಮಿಸಿತು. ಇಂದಿನಿಂದ 22ರ ವರೆಗೆ ಸುಳ್ಯ ತಾಲೂಕಿನ 25 ಗ್ರಾಮಗಳಲ್ಲಿ ಮತ್ತು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪುತ್ತೂರು ತಾಲೂಕಿನಿಂದ ಸುಳ್ಯ ತಾಲೂಕಿಗೆ ಪ್ರವೇಶಿಸಿದ…

ಅರಂತೋಡು ಗ್ರಾಮ. ಪಂಚಾಯತ್ ನಲ್ಲಿ ಸಂವಿಧಾನ ಜಾಗ್ರತ ಜಾಥಾ ಪೂರ್ವ ಭಾವಿ ಸಭೆ.

ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ಥಬ್ದ ಚಿತ್ರ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂಧರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್…

ಅಲ್ ಅಮೀನ್ ಯೂತ್ ಸೆಂಟರ್ ಪೈಚಾರು; ಫೆ. 22, 23 ರಂದುಸ್ವಲಾತ್ ವಾರ್ಷಿಕ ಹಾಗೂ ಧಾರ್ಮಿಕ ಪ್ರವಚನ

ಅಲ್ ಅಮೀನ್ ಯೂತ್ ಸೆಂಟರ್ ಪೈಚಾರು (ರಿ) ಇದರ ವತಿಯಿಂದ ಫೆಬ್ರವರಿ. 22 ಹಾಗೂ 23 ರಂದು ಪೈಚಾರಿನ ಬದ್ರಿಯಾ ನಗರದಲ್ಲಿ ಸ್ವಲಾತ್ ವಾರ್ಷಿಕ ಹಾಗೂ ಧಾರ್ಮಿಕ ಪ್ರವಚನ ನಡೆಯಲಿದೆ ಎಂದು ತಿಳಿಸಿದೆ. ಪ್ರಥಮ‌ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಕುಞಿಕೋಯ ತಂಙಳ್…

ವಿದೇಶ ಯಾತ್ರೆ ಕೈಗೊಳ್ಳತ್ತಿರುವ ಆರಿಫ್ ಪೈಚಾರ್ ಇವರಿಗೆ ಪಿರ್ಸಪ್ಪಾಡ್ ವತಿಯಿಂದ ಬೀಳ್ಕೊಡುಗೆ

ಸುಳ್ಯ: ಸುಳ್ಯ ತಾಲೂಕು ಅಲ್ಲದೇ ಜಿಲ್ಲೆ ಕಂಡ ಶ್ರೇಷ್ಠ ಮಟ್ಟದ ಕ್ರಿಕೆಟಿಗ ಆರಿಫ್ ಪೈಚಾರ್ ಉದ್ಯೋಗ ನಿಮಿತ್ತ ವಿದೇಶಕ್ಲೆ ತೆರಳಲಿದ್ದಾರೆ. ಇವರಿಗೆ ಪಿರ್ಸಪ್ಪಾಡ್ ಕ್ಲಬ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂಧರ್ಭದಲ್ಲಿ ಅಸ್ತ್ರಾ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಲತೀಫ್ ಟಿ.ಎ,…

ಸುಳ್ಯ: ಸಂವಿಧಾನ ಜಾಗೃತಿ ಜಾಥ

ಸುಳ್ಯ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಫೆ.4 ರಂದು ನಡೆಯಿತು. ಸ.ಪ್ರ.ದ.ಕಾಲೇಜಿನ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಚಾಲಕರಾದ ಉದಯ ಶಂಕರ ಹಾಗೂ ಶಿವಾನಂದ ಜಿ ಇವರ ನೇತೃತ್ವದಲ್ಲಿ ಜಾಗೃತಿ…

ಸುಳ್ಯದ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಇದರ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆ

ಸುಳ್ಯದ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಇದರ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಶಾಸಕಿ ಕು.ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ, ಸನ್ಮಾನ ನೆರವೇರಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್…

ಸುಳ್ಯದ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಇದರ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆ

ಸುಳ್ಯ: ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ, ಇದರ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆಯು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಶಾಸಕಿ ಕು.ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ, ಸನ್ಮಾನ ನೆರವೇರಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್…

ಕೆವಿಜಿ ಪಾಲಿಟೆಕ್ನಿಕ್ 75ನೇ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 75 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ್ ಕೆ ಧ್ವಜಾರೋಹಣ ಗೈದು ರಾಜ್ಯೋತ್ಸವದ ಸಂದೇಶ ನೀಡಿದರು. ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ್…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ