Category: ಆರೋಗ್ಯ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಬೃಹತ್ ಉಚಿತ ವೈದ್ಯಕೀಯ ಶಿಬಿರ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ (ರಿ.) ಸುಳ್ಯ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ…

SSF ಬ್ಲಡ್ ಸೈಬೊ ಸುಳ್ಯ ಡಿವಿಷನ್ ವತಿಯಿಂದ 4 ಯೂನಿಟ್ ಬ್ಲಡ್ ದಾನ

ಸುಳ್ಯ: ದಿನಾಂಕ 03.07.2024 ರಂದು ಒಂದೇ ದಿನದಲ್ಲಿ ಸುಳ್ಯ ಕೆವಿಜಿ ಹಾಗೂ ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ SSF ಬ್ಲಡ್ ಸೈಬೊ ಸುಳ್ಯ ಡಿವಿಷನ್ ಮುಖಾಂತರ 4 ಯೂನಿಟ್ ಬ್ಲಡ್ ಡೊನೇಟ್ ಮಾಡಲಾಯಿತು.

ತುರ್ತು ರಕ್ತದ ಅವಶ್ಯಕತೆ ಇದ್ದಾಗ ರಕ್ತ‌ ದಾನ ಮಾಡಿ ಮಾದರಿಯಾದ ಯುವಕರು

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ ಎಂಬ ಮಾತಿದೆ. ಹೀಗೆ ತುರ್ತು ರಕ್ತದ ಅವಶ್ಯಕತೆ ಇದ್ದ ಸಂದರ್ಭದಲ್ಲಿ ಸುಳ್ಯದ ಇಬ್ಬರು ಯುವಕರು ರಕ್ತದಾನ ಮಾಡಿ ಮಾದರಿಯಾಗಿದ್ದಾರೆ. ಸುಳ್ಯ ಮಂಡೆಕೋಲು‌ ನಿವಾಸಿ, ಕೆವಿಜಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಚಂದ್ರವತಿ ಎಂಬುವವರಿಗೆ ರಕ್ತದ ಅವಶ್ಯಕತೆ…