Category: ಇತರೆ ಮಾಹಿತಿ

ಮೆಸ್ಕಾಂ : ಗ್ರಾಮೀಣ ಪ್ರದೇಶದ ವಿದ್ಯುತ್ ಗ್ರಾಹಕರಿಗೆ ಆನ್‌ಲೈನ್ ಸೇವೆಗಳು ಅಲಭ್ಯ

ದಿನಾಂಕ 29.11.2023 ಮತ್ತು 30.11.2023 ರಂದು ಅಂತಿಮ ಹಂತದ ಡಾಟಾ ಮೈಗ್ರೆಷನ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನಲೆಯಲ್ಲಿ ಮೆಸ್ಕಾಂನ ವೆಬ್ ಬೇಸ್ಟ್ ಟೋಟಲ್ ರೆವಿನ್ಯೂ ಮ್ಯಾನೇಜ್ ಮೆಂಟ್ ಸೇವೆಗಳ ತಂತ್ರಾಂಶ ಜಾರಿಯಲ್ಲಿರುವ ಗ್ರಾಮಾಂತರ ಪ್ರದೇಶದ (Non-RAPDRP ವ್ಯಾಪ್ತಿ) ವಿದ್ಯುತ್ ಗ್ರಾಹಕರಿಗೆ ನಗದು ಪಾವತಿ,…

ಇಂದು (ನ24) ಸುಳ್ಯದಲ್ಲಿ ಕರೆಂಟ್ ಇಲ್ಲ

ನವಂಬರ್ 24 ಶುಕ್ರವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ,…

ಇಸ್ರೇಲ್‌ ಧೋರಣೆ ಖಂಡಿಸಿದ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಬೆಂಬಲ

ಟೆಲ್‌ ಅವೀವ್: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತು ಧೋರಣೆಯನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ…

ಸುಳ್ಯ: ಉಡುಪಿ ಗಾರ್ಡನ್ ಬಳಿ ಇದ್ದಕ್ಕಿದ್ದಂತೆಯೇ ಬಾಯಿ ತೆರೆದ ಭೂಮಿ

ಸುಳ್ಯ: ಧಾರಕದ ಸುರಿದ ಮಳೆಯಿಂದಾಗಿ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಇದ್ದಕ್ಕಿದ್ದಂತೆಯೇ ಭೂಮಿ ಬಾಯಿ ತೆರೆದ ಘಟನೆ ನಡೆದಿದೆ. ಸರಿಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಕೂಡ ಬೀಳುವ ಆತಂಕದಲ್ಲಿದೆ. ತಕ್ಷಣ ಸ್ಥಳೀಯರು ಮೆಸ್ಕಾಂ…

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಸಾರ್ಥಕ ಸೇವೆ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗೌರವಿಸಿದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು.

ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್…

ಪುನೀತ್‌ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್ Hourನಲ್ಲಿ ಟ್ರೀಟ್ಮೆಂಟ್ ! ಚಿಕಿತ್ಸೆ ಹೇಗೆ?ಎಲ್ಲೆಲ್ಲಿ ಹಬ್‍ಗಳಿವೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ಇತ್ತಿಚೆಗೆ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿರುವುದೇ ಹೆಚ್ಚು. ಅಧ್ಯಯನದ ಪ್ರಕಾರ, ಹೃದಯಾಘಾತಕ್ಕೆ ಈಡಾಗುವರಲ್ಲಿ 35% ರಷ್ಟು ಮಂದಿ 40ರ ಆಸುಪಾಸಿನ ವಯಸ್ಸಿನವರು ಎಂಬುದು ಕಳವಳಿಕಾರಿ ಸಂಗತಿಯಾಗಿದೆ. ಹೃದಯಾಘಾತ (Heart Attack) ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸಬೇಕು. ಮತ್ತೆ ಗೋಲ್ಡನ್ ಹವರ್…

ನ.2 ನಾಳೆ ಸುಳ್ಯದಲ್ಲಿ ವಿದ್ಯುತ್ ಕಡಿತ

ದಿನಾಂಕ 02-11-2023 ಗುರುವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೊ,…

ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಮಳೆಯಾಗಲಿದೆ. ಅಲ್ಲದೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಮಳೆಯಾಗಬಹುದು. ಇನ್ನು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ…

ಪ್ಯಾಲೆಸ್ತೀನ್ ಅಧ್ಯಕ್ಷರಿಗೆ ಮೋದಿ ಕರೆ – ದೀರ್ಘಕಾಲ ಮಾನವೀಯ ನೆರವು ನೀಡುವ ಭರವಸೆ

ಟೆಲ್ ಅವಿವ್: ಇಸ್ರೇಲ್ ಪ್ಯಾಲೆಸ್ತೀನ್ (Israel Palestinian) ನಡುವೆ ಹೊತ್ತಿರುವ ಯುದ್ಧದ ಕಿಚ್ಚು ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಂಡು ಬರ್ತಿಲ್ಲ. 13ನೇ ದಿನವೂ ದಾಳಿ ಮುಂದುವರಿದಿದೆ. ಗಾಜಾದ ಹಲವು ನಾಗರಿಕ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಗಾಜಾ ನಗರದ ಅಲ್-ಕುಡ್ಸ್ ಆಸ್ಪತ್ರೆಯ…

ಮತ್ತೆ ಆಸ್ಪತ್ರೆಗೆ ದಾಖಲಾದ ನಟಿ ಸಮಂತಾ

ಸೌತ್ ಬ್ಯೂಟಿ ಸಮಂತಾ (Samantha) ಮಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಆರೋಗ್ಯದ ಹಿತದೃಷ್ಟಿಯಿಂದ ನಟಿ ಸಿನಿಮಾದಿಂದ ದೂರವಿದ್ದಾರೆ. ‘ಖುಷಿ’ (Kushi) ಚಿತ್ರದ ರಿಲೀಸ್ ವೇಳೆ ಫಾರಿನ್‌ನಲ್ಲಿ ಸ್ಯಾಮ್‌ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಮತ್ತೆ ನಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ