ಪುನೀತ್ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್ Hourನಲ್ಲಿ ಟ್ರೀಟ್ಮೆಂಟ್ ! ಚಿಕಿತ್ಸೆ ಹೇಗೆ?ಎಲ್ಲೆಲ್ಲಿ ಹಬ್‍ಗಳಿವೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಬೆಂಗಳೂರು: ಇತ್ತಿಚೆಗೆ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿರುವುದೇ ಹೆಚ್ಚು. ಅಧ್ಯಯನದ ಪ್ರಕಾರ, ಹೃದಯಾಘಾತಕ್ಕೆ ಈಡಾಗುವರಲ್ಲಿ 35% ರಷ್ಟು ಮಂದಿ 40ರ ಆಸುಪಾಸಿನ ವಯಸ್ಸಿನವರು ಎಂಬುದು ಕಳವಳಿಕಾರಿ ಸಂಗತಿಯಾಗಿದೆ. ಹೃದಯಾಘಾತ (Heart Attack) ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸಬೇಕು. ಮತ್ತೆ ಗೋಲ್ಡನ್ ಹವರ್…