ಕೊಡಗು: ‘ಕೊಡವಾಮೆ ಬಾಳೊ’ ಕೊಡವರ ಬೃಹತ್ ಪಾದಯಾತ್ರೆ ಸಮ್ಮೇಳನ
ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೊಡವರು ಹಾಗೂ ಕೊಡವ ಭಾಷಿಕರ ‘ಮಹಾಸಂಗಮ’ದೊಂದಿಗೆ ಸಮಾರೋಪಗೊಂಡಿತು. ಶಾಂತಿಯುತವಾಗಿ ಶಾಂತಿಯುತ ಪಾದಯಾತ್ರೆಯ ಮೂಲಕ ಕೊಡವ ಸಮುದಾಯದ ಕೂಗನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ…