Category: ಆಚರಣೆ

ಎಸ್.ಡಿ.ಪಿ.ಐ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

ಆಗಸ್ಟ್ 15: ಬೆಳ್ಳಾರೆ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ಎಂ.ಎ.ರಫೀಕ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.…

ಪೈಚಾರ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪೈಚಾರ್ ಬದ್ರಿಯ ಜುಮಾ ಮಸ್ಜಿದ್ ಹಾಗೂ ಖುವ್ವತ್ತುಲ್ ಇಸ್ಲಾಂ ಮದರಸದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮದರಸ ವಠಾರದಲ್ಲಿ ಆಚರಿಸಲಾಯಿತು. ಬದ್ರಿಯ ಜುಮಾ ಮಸ್ಜಿದ್ ಇದರ ಖತೀಬರು ಶಮೀರ್ ಅಹ್ಮದ್ ನಹಿಮಿ ದುವಾ ನೆರವೇರಿಸಿ ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆ…