Category: ಆಡಳಿತ

ಕೇರಳಂ ನೂತನ ಮುಖ್ಯಮಂತ್ರಿ ವಿ ಡಿ ಸತೀಶನ್ ಅವರಿಗೆ ಟಿ. ಎಂ. ಶಾಹಿದ್ ತೆಕ್ಕಿಲ್ ಅಭಿನಂದನೆ

​ಬೆಂಗಳೂರು:ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವಿ. ಡಿ. ಸತೀಶನ್ ಅವರಿಗೆ ಕರ್ನಾಟಕದ ಹಿರಿಯ ನಾಯಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗು ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ. ಎಂ. ಶಾಹಿದ್ ತೆಕ್ಕಿಲ್ ಶುಭ ಹಾರೈಸಿದ್ದಾರೆ.…

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ: ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಘೋಷಣೆ

ನವದೆಹಲಿ/ತಿರುವನಂತಪುರಂ: ಹಲವು ದಿನಗಳ ಕುತೂಹಲ ಹಾಗೂ ತೀವ್ರ ಒಳಮನೆ ಚರ್ಚೆಗಳ ಬಳಿಕ, ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತವಾಗಿ ಆಯ್ಕೆ ಮಾಡಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ…

ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎಂ. ವೆಂಕಪ್ಪ ಗೌಡ ಆಯ್ಕೆ

ಸುಳ್ಯ: ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎಂ. ವೆಂಕಪ್ಪ ಗೌಡ ಅವರು ಆಯ್ಕೆಯಾಗಿದ್ದಾರೆ. ಮೇ 13, 2026 ರಂದು ನಡೆದ ತಾಲೂಕು ಜನಜಾಗೃತಿ ವೇದಿಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಭೆಯಲ್ಲಿ ಎಂ.…

ಯುಪಿಎಸ್‌ಸಿ ಸಾಧಕ ಮೊಹಮದ್ ಅಶ್ಮಿಲ್ ಶಾಹ್ ಹುದವಿಗೆ ಅದ್ದೂರಿ ಸನ್ಮಾನ

ಅಶ್ಮಿಲ್ ಯುವಕರಿಗೆ ಮಾದರಿ; ಸೇವೆಯಲ್ಲಿ ಬಡವರ ಪರ ಕಾಳಜಿ ವಹಿಸಲು ಟಿ.ಎಂ. ಶಾಹಿದ್ ತೆಕ್ಕಿಲ್ ಕಿವಿಮಾತು ಕಾಸರಗೋಡು ಸಮೀಪದ ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಐಎಎಸ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡಿ, ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ್ಲಿ 382ನೇ ರ್‍ಯಾಂಕ್…

ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ಬಗಲಿಗೆ

ಕಡಬ, ಆಗಸ್ಟ್ 20: ಪ್ರಥಮಬಾರಿಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಹುಮತ ಪಡೆದು ಜಯಭೇರಿ ಬಾರಿಸಿದೆ. ಒಟ್ಟು 13 ಸ್ಥಾನಗಳಲ್ಲಿ 8 ಸ್ಥಾನವನ್ನು ಗೆದ್ದು ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. 10 ಸ್ಥಾನ ಗೆಲ್ಲುವ ದೊಡ್ಡ ಆತ್ಮವಿಶ್ವಾಸ…

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಚುನಾವಣೆ| ಸುಳ್ಯದ ಚಂದ್ರಾ ಕೋಲ್ಚಾರ್ ನಿರ್ದೇಶಕರಾಗಿ ಭರ್ಜರಿ ಗೆಲುವು

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಟಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಪ್ರಸ್ತುತ ಚಂದ್ರ ಕೋಲ್ಟಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ…

Kallugundi: ಎಸ್ಸೆಸ್ಸೆಫ್ ಯುನಿಟ್ ಅಧ್ಯಕ್ಷರಾಗಿ ಆಶಿಕ್, ಪ್ರಧಾನ ಕಾರ್ಯದರ್ಶಿಯಾಗಿ ಜಾಸಿಂ, ಕೋಶಾಧಿಕಾರಿಯಾಗಿ ಹಸೈನ್ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…

ಸುಳ್ಯ ನಗರದ ಪ್ರಮುಖ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವಂತೆ ಅಸ್ತ್ರ ಸ್ಪೋರ್ಟ್ಸ್’ನಿಂದ ಮನವಿ

ಸುಳ್ಯ: ಸುಳ್ಯದ ನಗರ ವ್ಯಾಪ್ತಿಯಲ್ಲಿನ ಪ್ರಸ್ತುತ ಹಲವು ಸಮಸ್ಯೆಗಳ ಕುರಿತು ಡಿ.4 ರಂದು ಅಸ್ತ್ರ ಸ್ಪೋರ್ಟ್ಸ್ (ರಿ)ಪೈಚಾರ್ ಸಂಘಟನೆಯು ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ‌ ನೀಡಲಾಯಿತು. ನಗರ ಪಂಚಾಯತ್ ವ್ಯಾಪ್ತಿಯ ಪೈಚಾರಿನಿಂದ ಸುಳ್ಯ ನಗರ ಪ್ರವೇಶ ಮಾಡುವ ರಸ್ತೆಯಲ್ಲಿ ಒಂದೇ ಒಂದು…

ಸ.ಉ.ಹಿ.ಪ್ರಾಥಮಿಕ ಶಾಲೆ ಶಾಂತಿನಗರ ಇದರ ಎಸ್’ಡಿಎಂಸಿ ಅಧ್ಯಕ್ಷರಾಗಿ ನಝೀರ್ ಶಾಂತಿನಗರ ಆಯ್ಕೆ.

namma sullia: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ SDMC ರಚನೆಯು ದಿನಾಂಕ 29.10.2024 ನಡೆಯಿತು. 18 ಸದಸ್ಯರನ್ನು ಸೂಚಿಸುವ ಮತ್ತು ಅನುಮೋದಿಸುವ ಪ್ರಕ್ರಿಯೆಯಿಂದ ಈ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ನಝೀರ್ ಶಾಂತಿನಗರ ಇವರನ್ನು ಪುನರಾಯ್ಕೆ ಮಾಡಲಾಯಿತು. ಈ…

ಸುಳ್ಯ ನಗರ ಪಂಚಾಯತ್ ಪ್ರಕಟಣೆ; ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮೇಕೆ, ದನ ಗಳನ್ನು ಮೇಯಲು ಬಿಡದಿರಿ- ಬಿಟ್ಟಲ್ಲಿ ದಂಡ ಕಟ್ಟಿಟ್ಟ ಬುತ್ತಿ

ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ಪ್ರಾಣಿಗಳಾದ ಆಡು, ದನ ಗಳನ್ನು ಸಾರ್ವಜನಿಕ ರಸ್ತೆಗಳಿಗೆ ಬಿಡುತ್ತಿರುವುದು ಸುಳ್ಯ ಪಟ್ಟಣ ಪಂಚಾಯತ್ ಗಮನಕ್ಕೆ ಬಂದಿದ್ದು, ಇದರಿಂದಾಗಿ ಸಾರ್ವಜನಿಕರಿಗೆ, ಪಾದಚಾರಿಗಳಿಗೆ, ವ್ಯಾಪಾರಸ್ಥರಿಗೆ ತೊಂದರೆಯುಂಟಾಗಿದ್ದಲ್ಲದೆ, ವಾಹನ ಅಪಘಾತಗಳಂತಹ ಘಟನೆಗಳು ಕೂಡಾ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ…