Category: ಆಡಳಿತ

ನವರಾತ್ರಿ ಪ್ರಯುಕ್ತ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಮೊತ್ತ ಶೀಘ್ರವೇ ಜಮೆ; ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮೀ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣವು ನವರಾತ್ರಿ ಪ್ರಯುಕ್ತ 2 ಕಂತಿನಲ್ಲಿ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 7 ಮತ್ತು 9 ನೇ ತಾರೀಕಿನಂದು ಹಣ ಜಮೆ ಆಗಲಿದ್ದು…

ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ‘ಸ್ವಚ್ಛತಾ ಹೀ ಸೇವಾ’ ಆಂದೋಲನ ಪುರಸ್ಕಾರ

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ…

ಸುಳ್ಯ: ನೂತನ‌ ತಹಶಿಲ್ದಾರ ಕರ್ತವ್ಯಕ್ಕೆ

ಸುಳ್ಯ ತಾಲೂಕು ನೂತನ ತಹಶೀಲ್ದಾರ್ ಆಗಿ ಕೆ ಎ ಎಸ್ ಅಧಿಕಾರಿ ಅರವಿಂದ್ ಕೆ ಎಂ ಆಗಮಿಸಿದ್ದಾರೆ . ಇವರು ಸುಳ್ಯ ತಹಶೀಲ್ದಾ‌ರ್ ಆಗಿ ಪ್ರಭಾರ ಕರ್ತವ್ಯ ನಿರ್ವಹಿಸಲಿದ್ದು, ಈ ಹಿಂದೆ ಮಂಗಳೂರು ಎಸಿ ಕಛೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು…