Category: ಕಲೆ ಸಾಹಿತ್ಯ

ಕಾರ್ಗಿಲ್ ಬಾಯ್ಸ್ ಜಟ್ಟಿಪಳ್ಳ. ಉತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ : ನಾಡ ಹಬ್ಬ ದಸರಾ ಇದರ ಶೋಭಾಯಾತ್ರೆ ಯಲ್ಲಿ ಆಕರ್ಷಕ ಟ್ಯಾಬ್ಲೊ(ಸ್ತಬ್ಧಚಿತ್ರ) ಮತ್ತು ವರ್ಣರಂಜಿತ ಮನರಂಜನೆಯ ಡಿ.ಜೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೀಡುತ್ತಾ ಹಲವು ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿರುವ ಜಟ್ಟಿಪಳ್ಳದ “ಕಾರ್ಗಿಲ್ ಬಾಯ್ಸ್” ಉತ್ಸವ ಸಮಿತಿ ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.…

ಅಮರ ಸುಳ್ಯ ಸಂಗ್ರಾಮ ರಾಷ್ಟ್ರೀಯ ವಿಚಾರ ಸಂಕಿರಣ- ಸಮಾರೋಪ ಸಮಾರಂಭ

“ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ”–ಕೆ. ವಿ ಹೇಮನಾಥ ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ. ಅನೇಕ ರಾಜರುಗಳು ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಆದರೆ ಸುಳ್ಯದಲ್ಲಿ ನಡೆದಂತಹ ಅಮರ ಸುಳ್ಯ ಸಂಗ್ರಾಮ ನಡೆದಿರುವುದು…

ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ

ಮಂಗಳೂರು: ಪ್ರಸಕ್ತ ದೇಶದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಿಂಸೆ, ಹೆಣ್ಣಿನ ಬಗ್ಗೆ ಕೀಳರಿಮೆ ಕುರಿತು ಜಾಗೃತಿ ಮೂಡಿಸಲು ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. “ಕೊಲ್ಕೊತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ…

ಎನ್ನೆಂಸಿ: ಎಒಎಲ್ ಇ ಅಧ್ಯಕ್ಷರಾದ ಡಾ. ಕೆ ವಿ. ಚಿದಾನಂದರಿಗೆ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ನೀಡಿ ಆಹ್ವಾನ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಎಒಎಲ್ ಇ (ರಿ) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ. ಚಿದಾನಂದರನ್ನು ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ: ಪ್ರತಿಷ್ಠಿತ ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ) ಪೈಚಾರ್ ಇದರ ಮಹಾಸಭೆಯು ಅಸ್ತ್ರ ಸ್ಪೋರ್ಟ್ಸ್ ಇದರ ಅಧ್ಯಕ್ಷರಾದ ಲತೀಫ್ ಟಿ.ಎ ಅವರ ನೇತೃತ್ವದಲ್ಲಿ ಅಗಸ್ಟ್ 9 ರಂದು ಶಾಂತಿನಗರದಲ್ಲಿ ನಡೆಯಿತು. 2023-24 ರ ವರದಿ, ಲೆಕ್ಕ ಪತ್ರ ಮಂಡನೆ , ಮುಂತಾದ ವಿಷಯಗಳ…

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ಯಾರಿ ಅಕಾಡೆಮಿ ಸದಸ್ಯ ಖಾಲಿದ್ ಉಜಿರೆ ಗೆ ಸನ್ಮಾನ

ಇತ್ತೀಚೆಗೆ ಕರ್ನಾಟಕ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ಖಾಲಿದ್ ಉಜಿರೆ ಯವರನ್ನು ಸುಳ್ಯ ಜನತಾ ವಿಲ್ಲಾ ದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಕೆವಿಜಿ ಮೆಡಿಕಲ್ ಕಾಲೇಜು ನಿರ್ದೇಶಕ ಕೆ. ಸಿ.…

PhonePay ವಿರುದ್ಧ ಕನ್ನಡಿಗರ ಆಕ್ರೋಶ- ಆ್ಯಪ್ ಬಾಯಿಕೋಟ್

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಕೆಲ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿತ್ತು. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ತರುವ ನಿಟ್ಟಿನಲ್ಲಿ ಇದೀಗ ಕರ್ನಾಟಕ ಸರ್ಕಾರ ಹೊಸ ಘೋಷಣೆಯನ್ನು ಮಾಡಿತ್ತು. ಆದರೆ ಸರ್ಕಾರದ ಈ ಕ್ರಮಕ್ಕೆ ಪೋನ್‌ಪೇ ಸಂಸ್ಥೆಯ ಸಿಇಒ…

ವಿಜೃಂಭಣೆಯಿಂದ ಜರಗಿದ ಎಂಸಿಸಿ ದಶಮಾನೋತ್ಸವ

ಎಂಸಿಸಿ ಅಥವಾ ಮಾರ್ನಿಂಗ್ ಕ್ರಿಕೆಟ್ ಕ್ಲಬ್ (ರಿ) ಸುಳ್ಯ , ಕ್ಲಬ್ ಸುಳ್ಯ ತಾಲೂಕಿನ ಮಟ್ಟದಲ್ಲಿ ಕೇಳರಿಯದವರು ಬಹಳ ವಿರಳ, ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕಲೆ, ಸಾಮಾಜಿಕ, ಹೀಗೆ ಹಲವು ಕ್ಷೇತ್ರದಲ್ಲಿ ತಮ್ಮ ಛಾಪನ್ನು ಮೂಡಿಸಿರುವ ಸಂಘಟನೆ ಎಂ.ಸಿ.ಸಿ. ಇದರ ದಶಮಾನೋತ್ಸವ…

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ.

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ…