Category: ಧಾರ್ಮಿಕ

ಜನವರಿ 9 ರಂದು ಶೈಖುನಾ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೊಯ ತಂಙಲ್ ನೆಟ್ಟಾರಿಗೆ

ವಿಶ್ವ ವಿಖ್ಯಾತ ಉಲಮಾ ಸಂಘಟನೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರು ಸುನ್ನೀ ಪಂಡಿತ ಶೈಖುನಾ ಸಯ್ಯಿದುಲ್ ಉಲಮಾ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೊಯ ತಂಙಲ್ ಇದೇ ಬರುವ 09-012025 ರ ಸಂಜೆ 5 ಘಂಟೆ ಗೆ ಬೆಳ್ಳಾರೆ ಸಮೀಪದ…

ಜಯನಗರ: 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಜನ್ನತುಲ್ ಉಲೂಮ್ ಮಸ್ಟಿದ್ & ಮದರಸ ಜಯನಗರ ಸುಳ್ಯ ಇದರ ವತಿಯಿಂದ ಇಂದು 31 ರಂದು 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ದುವಾ ಮಜ್ಜಿಸ್ ಅಧ್ಯಾತ್ಮಿಕ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ಜರುಗಲಿದೆ. ಅಜೀ‌ರ್ ಮೌಲೂದ್ ಪಾರಾಯಣ ದುವಾ…

Kallugundi: ಎಸ್ಸೆಸ್ಸೆಫ್ ಯುನಿಟ್ ಅಧ್ಯಕ್ಷರಾಗಿ ಆಶಿಕ್, ಪ್ರಧಾನ ಕಾರ್ಯದರ್ಶಿಯಾಗಿ ಜಾಸಿಂ, ಕೋಶಾಧಿಕಾರಿಯಾಗಿ ಹಸೈನ್ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…

ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ 5 ನೇ ವಾರ್ಷಿಕ ಮಜ್ಲಿಸುನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್ ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 5 ನೇ ವಾರ್ಷಿಕ ಮಜಿಲಿಸ್ ನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗವು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಿರ್ಮಿಸಲಾದ ಡಾ| ಕೆ.ಎಂ ಶಾಹ್…

ಸುಳ್ಯ: ಮದನೀಯಂ ಉಸ್ತಾದ್’ರಿಗೆ ಸುಳ್ಯದಲ್ಲಿ ಸನ್ಮಾನ

ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ಉದ್ಘಾಟನಾ ನಂತರ ಮೊದಲ ಬಾರಿಗೆ ನಡೆದ ಆದ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ಮದನಿಯಂ ನಡೆಸಿದ ಬಹು ಲತೀಫ್ ಸಖಾಫಿ ಕಾಂತಪುರಂ ರವರಿಗೆ ಅನ್ಸಾರಿಯಾ ಎಜುಕೇಶನಲ್ ಟ್ರಸ್ಟ್ ಹಾಗು ಅನ್ಸಾರಿಯಾ ಗಲ್ಫ್ ಸೆಂಟ್ರಲ್ ಕಮೀಟಿ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಎಸ್.ಜೆ.ಎಂ ಕರ್ನಾಟಕ ರಾಜ್ಯ ಮಟ್ಟದ ಪ್ರತಿಭಾ ಸಂಗಮದಲ್ಲಿ ಸುಳ್ಯ ಗಾಂಧಿನಗರದ ಉಝೈರ್ ಅಬ್ಬಾಸ್ ರಾಜ್ಯಕ್ಕೆ ಪ್ರಥಮ.

ಸುಳ್ಯ: ಡಿಸೆಂಬರ್ 7 ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್.ಜೆ.ಎಂ) ಕರ್ನಾಟಕ ಆಯೋಜಿಸಿದ ರಾಜ್ಯಮಟ್ಟದ ಪ್ರತಿಭಾ ಸಂಗಮದಲ್ಲಿ ಸುಳ್ಯ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದ 5ನೇ ತರಗತಿಯ ವಿದ್ಯಾರ್ಥಿಉಝೈರ್ ಅಬ್ಬಾಸ್ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದಾರೆ, ಗಾಂಧಿನಗರ ಮದರಸದ ಉಪಾಧ್ಯಾಯರಾದ…

ಎಸ್ಕೆ ಎಸ್ ಎಸ್ ಎಫ್ ಗೂನಡ್ಕ ಪೇರಡ್ಕ ಶಾಖೆ ವತಿಯಿಂದ ಅನುಸ್ಮರಣಾ ಹಾಗೂ ಮಜ್ಲೀಸ್ಸುನ್ನೂರ್ ವಾರ್ಷಿಕ ಮತ್ತು ಧಾರ್ಮಿಕ ಉಪನ್ಯಾಸ

ಎಸ್ಕೆ ಎಸ್ ಎಸ್ ಎಫ್ ಗೂನಡ್ಕ ಪೇರಡ್ಕ ಶಾಖೆ ವತಿಯಿಂದ ಸಂಶುಲ್ ಉಲಾಮ ಹಾಗೂ ಅಗಲಿದ ಸಮಸ್ತ ನೇತಾರರ ಆನುಸ್ಮರಣಾ ಹಾಗೂ ಮಜ್ಲೀಸ್ಸುನ್ನೂರ್ ವಾರ್ಷಿಕ ಮತ್ತು ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವು ದಿನಾಂಕ ಡಿಸಂಬರ್ 25 ಬುಧವಾರ ಪೇರಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ.…

SKSSF ಪೇರಡ್ಕ ಶಾಖೆ ವತಿಯಿಂದ, ಡಿ.25 ರಂದು ಮಜ್ಲೀಸ್ಸುನ್ನೂರ್ ವಾರ್ಷಿಕ ಹಾಗೂ ಧಾರ್ಮಿಕ ಉಪನ್ಯಾಸ

ಎಸ್ಕೆ ಎಸ್ ಎಸ್ ಎಫ್ ಗೂನಡ್ಕ ಪೇರಡ್ಕ ಶಾಖೆ ವತಿಯಿಂದ ಮಜ್ಲೀಸ್ಸುನ್ನೂರ್ ವಾರ್ಷಿಕ ಹಾಗೂ ಧಾರ್ಮಿಕ ಉಪನ್ಯಾಸ ಡಿ.25 ಬುದವಾರ ಪೇರಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದ ದುವಾ: ನೇತ್ರತ್ವ ಉಸ್ತಾದ್ ನಝೀರ್ ಪೈಝಿ ತೋಡಾರ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಹ್ಮದ್…

ಇತ್ತೀಚೆಗೆ ಉದ್ಘಾಟನೆಗೊಂಡ AYC ಪೈಚಾರ್ ನೂತನ ಕಚೇರಿಗೆ ಮಾಣಿ ಉಸ್ತಾದ್ ಭೇಟಿ.

ಪೈಚಾರ್: ಕಳೆದ ವಾರ ನಡೆದ ಅಲ್-ಅಮೀನ್ ಯೂತ್ ಸೆಂಟರ್ ಇದರ 18 ವಾರ್ಷಿಕ ಸ್ವಲಾತ್, ರಾಜ್ಯ ಮಟ್ಟದ ದಫ್ ಸ್ಪರ್ಧೆ ಜರುಗಿತು. ಇದೇ ವೇಳೆ ಸಂಘಟನೆಯ ನೂತನ ಕಛೇರಿ ಕೂಡಾ ಉದ್ಘಾಟನೆಗೊಂಡಿತ್ತು. ಇಂದು ಈ ಕಚೇರಿಗೆ ಶೈಖುನಾ ಝೈನುಲ್ ಉಲಮಾ ಮಾಣಿ…

ನಾಳೆ ಸುಳ್ಯಕ್ಕೆ ಸಯ್ಯುದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಲ್ ಆಗಮನ

29 ನವೆಂಬರ್ 2024 ಶುಕ್ರವಾರದಂದು ಲೋಕಾರ್ಪಣೆಗೊಳ್ಳಲಿರುವ ಅನ್ಸಾರಿಯ ಗಲ್ಫ್ ಆಡಿಟೋರಿಯಂ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಲ್ ಆಗಮಿಸಲಿದ್ದಾರೆ. ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ಸಮಾರೋಪ ಸಮ್ಮೇಳನ…