ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ.!
ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ…