ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ…