Category: ಶಿಕ್ಷಣ

ಬರಕಾ: ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ” ಹಸಿರು ಮತ್ತು ಉತ್ತಮ ನಾಳೆಗಾಗಿ ಪ್ಲಾಸ್ಟಿಕ್ ಬೇಡ ಎಂದು ಹೇಳಿ

ಪ್ಲಾಸ್ಟಿಕ್ ಸಂಗ್ರಹ ಅಭಿಯಾನ” ಹಸಿರು ಮತ್ತು ಉತ್ತಮ ನಾಳೆಗಾಗಿ ಪ್ಲಾಸ್ಟಿಕ್ ಬೇಡ ಎಂದು ಹೇಳಿ ” ಕಾರ್ಯಕ್ರಮ ಜುಲೈ 5 ರಂದು ನಡೆಯಿತು. ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಪರಿಸರವನ್ನು…

ಕೆವಿಜಿ ಪಾಲಿಟೆಕ್ನಿಕ್: ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ

ಬದಲಾಗುತ್ತಿರುವ ತಾಂತ್ರಿಕ ಜಗತ್ತಿಗೆ ನಾವೂ ತೆರೆದುಕೊಳ್ಳಬೇಕು – ಡಾ.ಉಜ್ವಲ್ ಯು.ಜೆ ಶಿಕ್ಷಣವೆಂದರೆ ಸಮ್ರದ್ಧಿಕಾಲದ ಆಭರಣ, ಆಪತ್ಕಾಲದ ಆಶ್ರಯತಾಣ – ಡಾ. ಯಶೋದಾ ರಾಮಚಂದ್ರ. ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 2024- 25 ನೇ ಸಾಲಿನ ಡಿಪ್ಲೋಮ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವು…

ಜಿಲ್ಲೆಯಾದ್ಯಂತ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

NEET ಪರೀಕ್ಷೆ ನಂಬಿಕೆ ಕಳೆದುಕೊಂಡಿವೆ ಇಂತಹ ಪರೀಕ್ಷೆಗಳನ್ನು ರದ್ದುಗೊಳಿಸಿ- ಖ್ಯಾತ ನಟ ವಿಜಯ್

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕರೂ ಆದ ನಟ ವಿಜಯ್ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಅನ್ನು ರದ್ದುಗೊಳಿಸುವ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ. ದಕ್ಷಿಣ ರಾಜ್ಯಕ್ಕೆ ವಿನಾಯಿತಿ ಕೋರಿ ತಮಿಳುನಾಡು ಅಸೆಂಬ್ಲಿ ಕೇಂದ್ರ ಅರ್ಹತಾ ಪರೀಕ್ಷೆಯ ವಿರುದ್ಧ ಅಂಗೀಕರಿಸಿದ…

ಉಡುಪಿ: ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ನಿಧನ

ಹತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನರಾದ ಅಘಾತಕಾರಿ ಘಟನೆ ಮೂಡುಬೆಳ್ಳೆ ಬಳಿ ಜುಲೈ 3 ರಂದು ನಡೆದಿದೆ. ಮೃತರನ್ನು ಮೂಡುಬೆಳ್ಳೆಯ ಸೇಂಟ್ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಎಂದು ಗುರುತಿಸಲಾಗಿದೆ. ಮೃತರು ತಂದೆ ಪಳ್ಳಿದಡಬೆಟ್ಟು…

ಅರಂತೋಡು: ಮಕ್ಕಳ ಕಲಿಕೆಗೆ ಪಿಯುಸಿ ಶಿಕ್ಷಣ ಮಹತ್ವದ ಘಟ್ಟವಾಗಿದೆ- ಕೆ.ಆರ್.ಗಂಗಾಧರ್

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕ ಕೆ. ಆರ್. ಗಂಗಾಧರ್ ಮಾತನಾಡಿ, ಎರಡು ವರ್ಷಗಳ ಪಿಯುಸಿ ಶಿಕ್ಷಣ ಮಕ್ಕಳ ಕಲಿಕೆಯ…