ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ; ಜಿಲ್ಲೆಯಿಂದ ಗ್ರಾ.ಪಂ ಅಧ್ಯಕ್ಷೆ, ವಿದ್ಯಾರ್ಥಿನಿ, ಶಿಕ್ಷಕಿಗೆ ಆಹ್ವಾನ
ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ. ವಿಶೇಷ ಆಹ್ವಾನಿತರಾಗಿ ದಕ್ಷಿಣ…