Category: ಅಥ್ಲೆಟಿಕ್ಸ್

‘CAS’ ಅರ್ಜಿ ಸ್ವೀಕಾರ- ವಿನೇಶ್ ಪೋಗಟ್ ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆ

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ವಿಭಾಗದ ಅಂತಿಮ ಪಂದ್ಯದಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (CAS) ಮೇಲ್ಮನವಿ ಸಲ್ಲಿಸಿದ್ದರು. ಅವರು ನ್ಯಾಯಾಲಯಕ್ಕೆ ಎರಡು ಮನವಿಗಳನ್ನ ಬರೆದಿದ್ದರು: ಒಂದು, ಫೋಗಟ್’ರನ್ನ ಮತ್ತೆ ತೂಕ ಮಾಡಿ ಆಡಲು…

ಡಿಹೈಡ್ರೇಷನಿಂದ ಕುಸ್ತಿಪಟು ವಿನೀಶ್ ಫೋಗಟ್ ಆಸ್ಪತ್ರೆಗೆ ದಾಖಲು

ಪ್ಯಾರಿಸ್ ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಬೆನ್ನಲ್ಲೇ ಡಿಹೈಡ್ರೇಷನ್ ನಿಂದ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ವಿನೇಶ್ ಪೋಗಟ್ ಅನರ್ಹತೆ…

Vinesh Phogat: ಟೂರ್ನಿಯಿಂದ ಅನರ್ಹ- ಕೈತಪ್ಪಿದ ಒಲಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ…

Paris Olympics: ಮೊದಲ ದಿನವೇ ಕ್ವಾರ್ಟರ್ ಫೈನಲ್ ತಲುಪಿದ ಭಾರತ ಮಹಿಳಾ ಆರ್ಚರಿ ತಂಡ

Paris Olympics: 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್, ಇದೇ ಜುಲೈ 26 ರಿಂದ ಆರಂಭವಾಗಲಿದೆ. ಆದರೆ ಈ ಮೊದಲೇ ಅಂದರೆ ಇಂದಿನಿಂದ ಕೆಲವು ಸ್ಪರ್ಧೆಗಳು ಆರಂಭವಾಗಿವೆ. ಇದರಲ್ಲಿ ಮೊದಲಿಗೆ ನಡೆದ ಅರ್ಹತಾ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ನಾಲ್ಕನೇ…