Category: ಕ್ರೀಡೆ

ಅಲ್ ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೆರಿದ ಹಾರ್ದಿಕ್ ಪಾಂಡ್ಯ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್ ಪಾಂಡ್ಯ(222 ರೇಟಿಂಗ್ ಅಂಕ) ಅವರು ನೂತನ ಐಸಿಸಿ ಟಿ20 ಆಲ್ರೌಂಡರ್ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ. ಈ ಬಾರಿಯ…

ದೇಶದಲ್ಲಿ ಅತಿ ಹೆಚ್ಚು ಲೈಕ್ ಸಿಕ್ಕ ಇನ್‌ಸ್ಟಾಗ್ರಾಮ್ ಪೋಸ್ಟ್ ಇದೆ ನೋಡಿ.!

ಬರೋಬ್ಬರಿ 2 ಕೋಟಿ ಲೈಕ್ಸ್ ಬಾಚಿದ ಚೀಕು.! ಟಿ 20 ವಿಶ್ವಕಪ್ ಗೆದ್ದು ಟೀಂ ಇಂಡಿಯಾ ತಂಡ ಭಾರತೀಯರ ಮನಸನ್ನು ಗೆದ್ದಿದೆ. ಗೆಲುವಿನ ಸಂಭ್ರಮಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿವೆ. ಇದರ ನಡುವೆ ಕಿಂಗ್ ವಿರಾಟ್ ಕೊಹ್ಲಿ ಹಂಚಿಕೊಂಡಿರುವ…

ವಿಶ್ವ ಕಪ್ ಗೆದ್ದ ಬಳಿಕ ಟೀಮ್ ಇಂಡಿಯಾಗೆ ಸಂಕಷ್ಟ, ಸ್ವದೇಶಕ್ಕೆ ಮರಳಲು ವಿಳಂಬ

ಟಿ20ಯಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆದ ಬಳಿಕ ಭಾರತ ಕ್ರಿಕೆಟ್ ತಂಡ ಸಂಕಷ್ಟಕ್ಕೆ ಸಿಲುಕಿದಂತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವಕಪ್‌ನ ಫೈನಲ್ ಪಂದ್ಯ ಆಡಿದ ಬಾರ್ಬಡೋಸ್‌ನಲ್ಲಿ ರೋಹಿತ್ ಮತ್ತು ತಂಡ ಸಿಲುಕಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಂಡದ ಹೋಟೆಲ್‌ನಲ್ಲಿ ಆಟಗಾರರು…

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ.

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ…

ವಿರಾಟ್, ರೋಹಿತ್ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ ರವೀಂದ್ರ ಜಡೇಜಾ

ಭಾರತ ಕ್ರಿಕೆಟ್ ತಂಡದ 2024ರ ಐಸಿಸಿ ಟಿ20 ವಿಶ್ವಕಪ್ ವಿಜಯೋತ್ಸವದ ಒಂದು ದಿನದ ಬಳಿಕ, ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ದಕ್ಷಿಣ…

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ ಕಿಂಗ್ ಕೊಹ್ಲಿ..!

ಟೀಂ ಇಂಡಿಯಾದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಭಾರತ ಎರಡನೇ ಬಾರಿಗೆ ಟಿ20…

ಭಾರತ ಟಿ20 ವಿಶ್ವಕಪ್ ಸಾಮ್ರಾಟ; ದಶಕದ ಬಳಿಕ ಒಲಿದ ಐಸಿಸಿ ಟ್ರೋಫಿ

ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಗೆಲ್ಲಲು 177 ರನ್‌ ಸವಾಲಿನ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ…