Category: ಅಪಘಾತ

ಗುಂಡ್ಯ: ಕಾರು ಲಾರಿ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ!!

ಶನಿವಾರ ಬೆಳಗ್ಗೆ ಮಂಗಳೂರು – ಬೆಂಗಳೂರು ಹೆದ್ದಾರಿಯಲ್ಲಿ ಕಾರೊಂದು ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ತಂತಿ ತಗುಲಿ ಕಂಟೇನರ್ ನಲ್ಲಿದ್ದ 40 ಬೈಕ್ ಗಳು ಭಸ್ಮ; ಓರ್ವ ಸಾವು

ರಾಷ್ಟ್ರೀಯ ಹೆದ್ದಾರಿಯ ರಾಯಕೋಟೆ ಸಮೀಪದ ಕೆಲಮಂಗಳ ಬಳಿಯ ಧಮ್ಮನರಹಳ್ಳಿ ಚಲಿಸುತ್ತಿದ್ದ ಕಂಟೇನರ್‌ ವಾಹನಕ್ಕೆ ವಿದ್ಯುತ್‌ ತಂತಿ (Fire Accident) ತಗುಲಿದೆ. ಪರಿಣಾಮ ಕ್ಷಣಾರ್ಧದಲ್ಲೇ ಬೈಕ್‌ಗಳನ್ನು ಸಾಗಿಸುತ್ತಿದ್ದ ಕಂಟೇನರ್‌ ವಾಹನವು ಧಗಧಗಿಸಿ ಹೊತ್ತಿ ಉರಿದಿದೆ. ಟಿವಿಎಸ್ ಕಂಪನಿಯ ಸುಮಾರು 40 ದ್ವಿಚಕ್ರ ವಾಹನಗಳನ್ನು…

ನದಿಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ಚಾಲಕ ಪಾರು

ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಂವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕ‌ರ್ ಹೆದ್ದಾರಿ ಪಕ್ಕದ ನದಿಗೆ ಬಿದ್ದ ಘಟನೆ ಬುಧವಾರ ನಡೆದಿದೆ. ಕುಮಟಾ ಕಡೆಯಿಂದ ಮಂಗಳೂರಿನ ಕಡೆ ಗ್ಯಾಸ್ ಟ್ಯಾಂಕರ್ ಚಲಿಸುತ್ತಿದ್ದು, ಈ ವೇಳೆ ಹೊನ್ಮ೦ವ್ ಕ್ರಾಸ್…

ಉತ್ತರ ಪ್ರದೇಶ ಭೀಕರ ಅಪಘಾತ; ಹಾಲಿನ ಟ್ಯಾಂಕರ್ ಹಾಗೂ ಬಸ್ ನಡುವೆ ಡಿಕ್ಕಿ; 18 ಮಂದಿ ದಾರುಣ ಸಾವು

ಉತ್ತರ ಪ್ರದೇದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಮುಂಜಾನೆ ದೊಡ್ಡ ಅಪಘಾತ ಸಂಭವಿಸಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ…

ಓಡಬೈ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ.!

ಮಂಗಳೂರಿನಿಂದ ಸುಳ್ಯ ಕಡೆ ಬರುತ್ತಿದ್ದ, ಮಂಗಳೂರು ಸ್ಕೂಲ್ ಬುಕ್ ಕಂಪೆನಿಯ ಲಾರಿಯೊಂದು ಓಡಬೈ ಗ್ರಾಂಡ್ ವೀಲ್ ಸಮೀಪ, ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ, ಘಟನೆಯಿಂದ ಚಾಲಕನ ಕೈಗೆ ಏಟಾಗಿದ್ದು, ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಚಾಲಕನನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ…

ಕಾಸರಗೋಡು: ಎರಡು ಕಾರುಗಳು ಮಧ್ಯೆ ಅಪಘಾತ; ವೃದ್ಧ ಮೃತ್ಯು, ಮೂವರಿಗೆ ಗಾಯ

ಕಾರುಗಳ ನಡುವೆ ಉಂಟಾದ ಅಪಘಾತದಲ್ಲಿ ವೃದ್ಧರೋರ್ವರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆಯಲ್ಲಿ ನಡೆದಿದೆ. ಮೀಂಜ ತಲೆಕ್ಕಳ ಡಾ . ಅಬೂಬಕ್ಕರ್ ಮುಸ್ಲಿಯಾರ್ (65) ಸಾವನ್ನಪ್ಪಿದವರು. ಪತ್ನಿ ಅಮೀನಾ , ಪುತ್ರಿ ಸಬೀರಾ ಮತ್ತು ಸುಮಯ್ಯ ಅಪಘಾತದಲ್ಲಿ…

ಮುಂಬೈ: ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಐವರು..!

ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ ಐದು ಮಂದಿ ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಒಟ್ಟು ಏಳು ಜನರು ನೀರಿನಲ್ಲಿ ಕೊಚ್ಚಿಹೋಗಿದ್ದರೂ, ಅವರಲ್ಲಿ ಇಬ್ಬರು ದಡ ಸೇರುವಲ್ಲಿ…

ಬೈತಡ್ಕ‌ ಬಳಿ ನಿಸಾನ್ ಕಾರು ಅಪಘಾತ.!

ಬೆಂಗಳೂರಿನಿಂದ ಉಡುಪಿಯ ಹಳೆಯಂಗಡಿಗೆ ತೆರಳುತ್ತಿದ್ದ, ನಿಸಾನ್ ಸನ್ನಿ ಕಾರು ಸುಳ್ಯದ ಬೈತಡ್ಕ ತಿರುವಿನಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಕಲ್ಲಿಗೆ ಡಿಕ್ಕಿ ಹೊಡೆದಿದೆ, ಬಳಿಕ ಸಮೀಪವಿರುವ ಕಣಿಗೆ ಬಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಮೂರು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ…