ಸುಂಟಿಕೊಪ್ಪ: ಹರದೂರು ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು
ಸುಂಟಿಕೊಪ್ಪ: ಕಾಲೇಜು ಮುಗಿಸಿ ಸಮೀಪದ ಹರದೂರು ಹೊಳೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಮೃತರನ್ನು ಸುಂಟಿಕೊಪ್ಪ ಗ್ರಾಮದ ಪಂಪ್ ಹೌಸ್ ನಿವಾಸಿಗಳು ಹಾಗೂ ಸ್ಥಳೀಯ ಚೆನ್ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ…
