Category: ಅವಘಡ

BIG BREAKING: ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ ರೈಲು ಅಪಘಾತ; ಹಲವು ಪ್ರಯಾಣಿಕರಿಗೆ ಗಾಯ

ಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು, ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೈ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ Mysuru-Darbhanga Express…

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ‘ಮುಮ್ತಾಜ್ ಅಲಿ’ ಮೃತದೇಹ ಪತ್ತೆ.!

ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಏಕಾಏಕಿ ನಾಪತ್ತೆಯಾಗಿದ್ದರು, ಮುಮ್ತಾಜ್ ಅವರೇ ಕಾರನ್ನು…

ಬೆಳ್ತಂಗಡಿ : ತಲೆ ಮೇಲೆ ‘ದಾರಂದ’ ಬಿದ್ದು ಬಾಲಕಿ ಮೃತ್ಯು..

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1…

ಆಕಸ್ಮಿಕವಾಗಿ ತಮ್ಮದೇ ಗನ್ ನಿಂದ ಕಾಲಿಗೆ ಶೂಟ್ ಮಾಡಿಕೊಂಡ ಬಾಲಿವುಡ್ ನಟ ಗೋವಿಂದ – ಆಸ್ಪತ್ರೆಗೆ ದಾಖಲು

ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಟ…

ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ…

ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಪೊಲೀಸರ ಸಮಯಪ್ರಜ್ಞೆ ಉಳಿಸಿತು 45 ಜೀವ..!

ಬೆಂಗಳೂರು : ಬಸ್ ಚಲಿಸುತ್ತಿರುವಾಗಲೇ ಸರ್ಕಾರಿ ಬಸ್ ಚಾಲಕನಿಗೆ ಏಕಾಏಕಿ ಎದೆನೋವು( Heart attack) ಕಾಣಿಸಿಕೊಂಡ ಘಟನೆ ನಡೆದಿದ್ದು ಪೊಲೀಸರ ಸಮಯ ಪ್ರಜ್ಞೆ ಬಸ್‌ನಲ್ಲಿದ್ದ ಅಷ್ಟೊಂದು ಪ್ರಯಾಣಿಕರ ಜೀವ ಉಳಿಸಿದೆ. BMTC ಬಸ್ ಡ್ರೈವರ್ ವಿರೇಶ್ ಎಂದಿನಂತೆ KA51AJ6905 ನಂಬರಿನ ಬಸ್…

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ, ದಂಪತಿ ಆತ್ಮಹತ್ಯೆ…!

ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ ದಂಪತಿಯಾಗಿದ್ದಾರೆ. ಮನೆಯ…

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…

ಸುಳ್ಯ: ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್, ವ್ಯಕ್ತಿ ಗಂಭೀರ

ಸುಳ್ಯ: ಇಲ್ಲಿನ ಕೊಡಿಯಾಲಬೈಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೆಸ್ಕಾಂ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ಅವಘಡಕ್ಕೆ ಸಿಲುಕಿದ ಲೈನ್ ಮ್ಯಾನ್ ಅನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.