Category: ಅವಘಡ

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ, ದಂಪತಿ ಆತ್ಮಹತ್ಯೆ…!

ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ ದಂಪತಿಯಾಗಿದ್ದಾರೆ. ಮನೆಯ…

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…

ಸುಳ್ಯ: ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್, ವ್ಯಕ್ತಿ ಗಂಭೀರ

ಸುಳ್ಯ: ಇಲ್ಲಿನ ಕೊಡಿಯಾಲಬೈಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೆಸ್ಕಾಂ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ಅವಘಡಕ್ಕೆ ಸಿಲುಕಿದ ಲೈನ್ ಮ್ಯಾನ್ ಅನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.