ಕಾನ್ಸ್ಟೆಬಲ್ ನೇಮಕಾತಿಗಾಗಿ ದೈಹಿಕ ಪರೀಕ್ಷೆ: 1600 ಮೀ. ಓಟದ ವೇಳೆ ಬಿದ್ದು ಯುವಕ ದುರಂತ ಸಾವು!
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಾಗಿ ನಡೆದ ದೈಹಿಕ ಸಾಮರ್ಥ್ಯ ಪರೀಕ್ಷೆಯ ವೇಳೆ 1600 ಮೀಟರ್ ಓಟದಲ್ಲಿ ಯುವಕನೊಬ್ಬ ಬಿದ್ದು ಸಾವಿಗೀಡಾಗಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. ಮಚಲಿಪಟ್ಟಣಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಯುವಕ ಕೊನೆಯುಸಿರೆಳೆದಿದ್ದಾನೆ. ಮೃತ…