Category: ಸಾವು-ನೋವು

Air India Crash | 215 ಡಿಎನ್‌ಎ ಮ್ಯಾಚ್‌; 198 ಮೃತದೇಹ ಹಸ್ತಾಂತರ

ಏರ್‌ ಇಂಡಿಯಾವಿಮಾನ ದುರಂತದಲ್ಲಿ (Air India Crash) ಮೃತಪಟ್ಟವರ ಪೈಕಿ ಈವರೆಗೆ ಒಟ್ಟು 215 ಮಂದಿ ಗುರುತು ಪತ್ತೆಯಾಗಿದ್ದು, 198 ಮೃತ ದೇಹಗಳನ್ನ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

Namma sullia: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಮೃತಪಟ್ಟ ಇಬ್ಬರು ತಲಪಾಡಿಗೆ ಊಟಕ್ಕೆ…

ಮಂಗಳೂರು: ತಂದೆ ಸೇದಿ ಎಸೆದಿದ್ದ ಬೀಡಿ ತುಂಡನ್ನ ನುಂಗಿ 10 ತಿಂಗಳ ಮಗು ಮೃತ್ಯು

ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಅಡ್ಯಾರ್‌ನಲ್ಲಿ ನಡೆದಿದೆ. ಬಿಹಾರ ಮೂಲದ ದಂಪತಿಯ 10 ತಿಂಗಳ ಅನೀಶ್‌ಕುಮಾರ್ ಮೃತಪಟ್ಟ ಮಗು. ಜೂನ್ 14ರ ಮಧ್ಯಾಹ್ನ…

ಕಾಸರಗೋಡು: ಪ್ರವಾಹಕ್ಕೆ ಸಿಲುಕಿ 7 ವರ್ಷದ ಬಾಲಕ ಮೃತ್ಯು

Kasaragod: ಬಾಲಕನೋರ್ವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕೊಕ್ಕೆಜಾಲ್ ನ ಸಾದತ್ ಎಂಬುವವರ ಪುತ್ರ ಸುಲ್ತಾನ್ (7) ಮೃತಪಟ್ಟ ಬಾಲಕ. ಮನೆ ಸಮೀಪ ಆಟವಾಡುತ್ತಿದ್ದ ಸುಲ್ತಾನ್ ನಾಪತ್ತೆಯಾಗಿದ್ದನು. ಇದರಿಂದಾಗಿ ಮನೆಯವರು…

ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ ಯುವಕ ಇವನೇ

ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಏರ್ ಇಂಡಿಯಾ ದುರಂತದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದರು. ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ರಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10…

ಪುಣೆ ಬಳಿ ಸೇತುವೆ ಕುಸಿದು 6 ಮಂದಿ ಸಾವು – ಮುಂದುವರಿದ ಶೋಧ ಕಾರ್ಯ

ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿಯನ್ನು ಹೊಂದಿರುವ ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು…

ಸರ್ಕಾರಿ ಕೆಲಸ ಬಿಟ್ಟು ಲಂಡನ್​ಗೆ ಹೊರಟಿದ್ದ ಕೇರಳದ ರಂಜಿತಾ ಕನಸು ವಿಮಾನ ದುರಂತದಲ್ಲಿ ನುಚ್ಚುನೂರು

ಪತ್ತನಂತಿಟ್ಟ: ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ…

ಉಳ್ಳಾಲ: 12ನೇ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕಿ ಸಾವು

ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ…

242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಪತನ

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ. ಈ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರಿದ್ದರು ಎನ್ನಲಾಗಿದೆ.…

ಪೈಚಾರ್: ಅಬ್ದುಲ್ಲ (ಬನ್ನೂರ್ ಅದ್ಲಚ್ಚ) ನಿಧನ

ಪೈಚಾರ್: ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಮೊಗರ್ಪಣೆ ಜಮಾಅತ್, ಶಾಂತಿನಗರ ನಿವಾಸಿ, ಶಾಫಿ ಪ್ರಗತಿ ಇವರ ತಂದೆ ಅಬ್ದುಲ್ಲಾ (ಬನ್ನೂರ್ ಅದ್ಲಚ್ಚ) (80ವ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಐದು ಮಕ್ಕಳು‌ ಹಾಗೂ ಅನೇಕ ಬಂಧು ಮಿತ್ರರನ್ನು…