Category: ಸಾವು-ನೋವು

ಅಗಲಿದ ಮುಮ್ತಾಜ್ ಅಲಿಯವರಿಗೆ ನುಡಿನಮನ, ಪ್ರಾರ್ಥನಾ ಸಂಗಮಮೀಫ್ ನಲ್ಲಿ 16 ವರ್ಷಗಳ ಸೇವೆ ಅವಿಸ್ಮರಣೀಯ :ಉಮರ್ ಟೀಕೇ

ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ವತಿಯಿಂದ ಇತ್ತೀಚೆಗೆ ಅಕಾಲಿಕ ವಾಗಿ ನಿಧನ ಹೊಂದಿದ ಬಿ. ಎಂ. ಮುಮ್ತಾಜ್ ಅಲಿ ಯವರಿಗೆ ಮಂಗಳೂರಿನಲ್ಲಿ ಶ್ರದ್ದಾಂಜಲಿ ಸಭೆ ಆಯೋಜಿಸಲಾಗಿತ್ತುಅಧ್ಯಕ್ಷತೆ ವಹಿಸಿದ ಮೂಸಬ್ಬ. ಪಿ. ಬ್ಯಾರಿ…

ಗಾಝಾ: 42 ಸಾವಿರ ದಾಟಿದ ಸಾವಿನ ಸಂಖ್ಯೆ

ಬೈರೂತ್: ಇಸ್ರೇಲ್ ಆಕ್ರಮಣದಿಂದಾಗಿ ಗಾಝಾದಲ್ಲಿ ಜನಾಂಗೀಯ ನರಮೇಧಕ್ಕೆ ಬಲಿಯಾದವರ ಸಂಖ್ಯೆ 42 ಸಾವಿರವನ್ನು ದಾಟಿದೆ. ಈ ಮಧ್ಯೆ ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್, ಇನ್ನೊಂದು ಸೇನಾ ತುಕಡಿಯನ್ನು ನಿಯೋಜಿಸಿದೆ. ಬೈರೂತ್ ನಲ್ಲಿರುವ ಹಿಜ್ಬುಲ್ಲಾ ಪ್ರದೇಶಗಳಲ್ಲಿ ಅದು ವ್ಯಾಪಕವಾಗಿ ವಾಯುದಾಳಿಗಳನ್ನು ನಡೆಸಿದೆ. ಸಿರಿಯ…

ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ…

TATA: ಭಾರತದ ಮಹಾಉದ್ಯಮಿ ರತನ್‌ ಟಾಟಾ ಇನ್ನಿಲ್ಲ.!

ಮುಂಬೈ (ಅ.9): ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ…

ಮಲಯಾಳಂ ಚಿತ್ರರಂಗದ ಹಿರಿಯ ನಟ ಟಿ.ಪಿ ಮಾಧವನ್ ನಿಧನ: ಕಂಬನಿ ಮಿಡಿದ ಸಿನಿಪ್ರಿಯರು

ಕೊಲ್ಲಂ: ಮಲಯಾಳಂ ಚಿತ್ರರಂಗದ (Mollywood) ಹಿರಿಯ ನಟ ಟಿ.ಪಿ. ಮಾಧವನ್ (TP Madhavan) ಬುಧವಾರ (ಅ.09) ಕೊಲ್ಲಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ವೆಂಟಿಲೇಟರ್ ಸಹಾಯದಿಂದ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ…

ಮಂಗಳೂರು : ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ನಿಧನ..!

ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರು, ಹೈಲ್ಯಾಂಡ್…

ಮಮ್ತಾಜ್ ಅಲಿ ನಿಧನಕ್ಕೆ ಕೆ. ಎಂ. ಮುಸ್ತಫ ತೀವ್ರ ಸಂತಾಪ

ನಗುಮಖದ ಕ್ರೀಯಾಶೀಲ ನಾಯಕನನ್ನು ಕಳೆದುಕೊಂಡು ಸಮಾಜಕ್ಕೆ ತುಂಬಲರಾದ ನಷ್ಟ ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘಟನೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡು ಸಾವಿರಾರು ಬಡ ಕುಟುಂಬಗಳಿಗೆ ಬದುಕು ಕಟ್ಟಿ ಕೊಡಲು ಸಹಕಾರಿಯಾದ ಮಂಗಳೂರಿನ ಖ್ಯಾತ ಉದ್ಯಮಿ ಸಾಮಾಜಿಕ ಸೇವಾ ಮುಖಂಡ ಮಮ್ತಾಜ್…

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ‘ಮುಮ್ತಾಜ್ ಅಲಿ’ ಮೃತದೇಹ ಪತ್ತೆ.!

ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಏಕಾಏಕಿ ನಾಪತ್ತೆಯಾಗಿದ್ದರು, ಮುಮ್ತಾಜ್ ಅವರೇ ಕಾರನ್ನು…

ಮಳಯಾಳಂನ ಪ್ರಖ್ಯಾತ ವಿಲೈನ್ ನಟ ಮೋಹನ್ ರಾಜ್ ನಿಧನ

ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಚಿತ್ರದಲ್ಲಿನ ‘ಕೀರಿಕಡನ ಜೋಸ್’ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಮೋಹನ್‌ರಾಜ್ ನಿಧನದ ಸುದ್ದಿಯನ್ನು ನಟ ಮತ್ತು ನಿರ್ದೇಶಕ ದಿನೇಶ್ ಪಣಿಕ್ಕರ್ ಗುರುವಾರ ಮಧ್ಯಾಹ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಅವರು ಮಧ್ಯಾಹ್ನ 3…

6 ತಿಂಗಳ ಮಗುವಿನ ಅಂಗಾಂಗಗಳನ್ನೇ ತಿಂದ ಇಲಿಗಳು!- ತಂದೆಗೆ 16 ವರ್ಷ ಜೈಲು

ಇಲಿಗಳು ಕೇವಲ ಆರು ತಿಂಗಳ ಮಗುವಿನ ಅಂಗಾಂಗಳನ್ನೇ ತಿಂದು ವಿರೂಪಗೊಳಿಸಿದ ಭಯಾನಕ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಮನೆಯನ್ನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿರಿಸಿ, ಇಲಿಗಳ ರಾಶಿಯಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ತಂದೆಗೆ ಬರೋಬ್ಬರಿ 16 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ವಿಧಿಸಲಾಗಿದೆ.…