ಶಬರಿಮಲೆ ಅಯ್ಯಪ್ಪ ಸ್ವಾಮಿ’ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್.!
ಶಬರಿಮಲೆಯಲ್ಲಿ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ…