Category: ಕ್ರೈಂ

ಕಡಬ: ಶಂಕಿತ ನಕ್ಸಲರ ನಡೆದಾಟ; ಊಟ ಸೇವಿಸಿ ದಿನಸಿ ಪಡೆದು ಹೋದರೆಂಬ ವದಂತಿ

ಕಡಬ: ಲೋಕಸಭಾ ಚುನಾವಣೆಗೆ ಇನ್ನೂ ಕೇವಲ 3 ವಾರ ಬಾಕಿಯಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹಾಗೂ ಸುಬ್ರಹ್ಮಣ್ಯ ತಾಲೂಕಿನ ಅರಣ್ಯದಂಚಿನಲ್ಲಿ ನಕ್ಸಲ್ ಚಲನವಲನ ಅಲ್ಲಲ್ಲಿ ಕಂಡು ಬರುತ್ತಿದೆ. ಕಳೆದೆರಡು ವಾರದಲ್ಲಿ ಮೂರು ಪ್ರತ್ಯೇಕ ಜನವಸತಿ ಪ್ರದೇಶಗಳಲ್ಲಿ ಶಸ್ತ್ರಧಾರಿ ಶಂಕಿತ ನಕ್ಸಲರ…

RCB ಸೋಲಿಗೆ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಹೊಣೆ ಅಂತಾ ಪೋಸ್ಟ್‌; ಕಿಡಿಗೇಡಿ ಮೇಲೆ FIR

ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆರ್‌ಸಿಬಿ (RCB) ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ…

ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ – ಬಿಜೆಪಿ ಕಾರ್ಯಕರ್ತ ವಶಕ್ಕೆ

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ. ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು…

ಉಪ್ಪಳ: ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ

ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ ₹50 ಲಕ್ಷ ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ. ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30…

ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ

ಮೈಸೂರು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ (Excise) ಜಂಟಿ ಆಯುಕ್ತರು ದಾಳಿ ನಡೆಸಿದ್ದು, ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ್ದಾರೆ. ಮೈಸೂರು (Mysuru) ಜಿಲ್ಲೆಯ ತಾಂಡ್ಯ ಕೈಗಾರಿಕಾ…

ತುಮಕೂರಲ್ಲಿ ಬಾಲಕಿ ಮೇಲೆ ಗ್ಯಾಂಗ್‍ರೇಪ್- ಮೂವರ ಬಂಧನ

ತುಮಕೂರು: ಸಿದ್ದಗಂಗಾ ಮಠದ (Siddaganga Mutt) ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ ಹಾಗೂ ಪ್ರತಾಪ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಸಿದ್ದಗಂಗಾ ಮಠ…

ಸಿಸಿಬಿಯಿಂದ ರಾಮೇಶ್ವರಂ ಕೆಫೆ ಬಾಂಬರ್ ರೇಖಾಚಿತ್ರ ಬಿಡುಗಡೆ

ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್‌ನ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ (NIA) ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ (CCB) ಪೊಲೀಸರು…

ಕಡಬ: ಆ್ಯಸಿಡ್ ದಾಳಿ ಪ್ರಕರಣ; ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ ಪತ್ತೆ

ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಂಬಿಎ ವಿದ್ಯಾರ್ಥಿ ಅಬಿನ್ ಸಿಬಿ ಕೃತ್ಯ ಎಸಗಲೆಂದು ಭಾನುವಾರ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದಾನೆ. ಬಳಿಕ ಕಡಬಕ್ಕೆ ಬಂದಿದ್ದ ಆತನ ಚಲನವಲನ ಅಲ್ಲಿನ ಬೇಕರಿಯೊಂದರ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಕೇರಳದ ಮಲಪ್ಪುರಂ…

ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ನೇಮಕ ಆದೇಶ – ಸಿಎಂ ಸಹಿಯನ್ನೇ ನಕಲು ಮಾಡಿದ ಕಿರಾತಕರು

ಯಾದಗಿರಿ: ರಾಜ್ಯ ಉಗ್ರಾಣ ನಿಗಮ (Karnataka State Warehousing Corporation) ಅಧ್ಯಕ್ಷ ಸ್ಥಾನ ನೇಮಕ ಆದೇಶದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರ (Siddaramaiah) ಹೆಸರಲ್ಲಿ ನಕಲಿ ಸಹಿ ಮಾಡಿದ ಪ್ರಕರಣ ಯಾದಗಿರಿಯಲ್ಲಿ (Yadgir) ಬೆಳಕಿಗೆ ಬಂದಿದೆ. ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅಬ್ದುಲ್…

ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ

ಹಾಂಕಾಂಗ್‌: ಜಾಗತಿಕ ಇಂಟರ್‌ನೆಟ್‌ (Internet) ಮತ್ತು ಟೆಲಿಕಮ್ಯೂನಿಕೇಶನ್‌ ಸಂಪರ್ಕಕ್ಕೆ ಕೆಂಪು ಸಮುದ್ರದ (Red Sea) ಕೆಳಗಡೆ ಹಾಕಲಾಗಿದ್ದ 3 ಡೇಟಾ ಕೇಬಲ್‌ಗಳನ್ನು (Data Cable) ಕತ್ತರಿಸಲಾಗಿದ್ದು ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯವಾಗುವಾಗಲಿದೆ. ಹಾಂಕಾಂಗ್‌ ಮೂಲದ HGC ಗ್ಲೋಬಲ್ ಕಮ್ಯುನಿಕೇಷನ್ಸ್ ಹೇಳಿಕೆ ಬಿಡುಗಡೆ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ