ಮಂಗಳೂರು: ಬಟ್ಟೆಯಿಂದ ಬಾಲಕಿಯ ಕುತ್ತಿಗೆ ಬಿಗಿದು ಕೊಲೆ
ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ…