Category: ಕ್ರೈಂ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: | ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಟಿ |

ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ ಮಾಸ್ಟರ್‌ ಮೈಂಡ್‌ ಶಿಹಾಬ್ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪ್ರವೀಣ್…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಬಲೆಗೆ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಗಳನ್ನು ಪೋಲಿಸರು ಬಂಧನವಾಗಿರುವುದಾಗಿ ತಿಳಿದು ಬಂದಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಿನ್ನೆಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು.…

ಪ್ರವೀಣ್‌ ಹತ್ಯೆ ಪ್ರಕರಣ; ಮತ್ತೊಬ್ಬನ ಬಂಧನ, ಆರೋಪಿಗಳ ಸಂಖ್ಯೆ 7 ಕ್ಕೆ ಏರಿಕೆ.!

ಸುಳ್ಯ: ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಳ್ಯದ ಜಟ್ಟಿಪಳ್ಳದ ಅಬ್ದುಲ್‌ ಕಬೀರ್‌ (33) ಎಂದು ತಿಳಿದು ಬಂದಿದೆ.…

ಪ್ರವೀಣ್ ನೆಟ್ಟಾರು ಮನೆಗೆ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಸಾಗರ ಶಾಸಕ ಹರತಾಳು ಹಾಲಪ್ಪ ಭೇಟಿ; ಸಹಾಯಧನ ಹಸ್ತಾಂತರ.!

ಬೆಳ್ಳಾರೆ: ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಇವರ ಮನೆಗೆ ಕಡೂರು ಶಾಸಕ ಬೆಳ್ಳಿಪ್ರಕಾಶ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ₹5 ಲಕ್ಷ ಧನಸಹಾಯ ನೀಡಿದರು . ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿಲ್ಮಡುರಪ್ಪ ಜಿಲ್ಲಾ ಕಾರ್ಯದರ್ಶಿ ದೇವರಾಜ ಶೆಟ್ಟಿ,…

ಎಚ್ಚರ..ಎಚ್ಚರ ಸುಳ್ಯ, ಪೈಚಾರು ಪರಿಸರದಲ್ಲಿ ಗ್ಯಾಸ್ ಸಿಲಿಂಡರ್ ಕದೀಮರು.!

ಸುಳ್ಯ: ಕೆಲವು ದಿನಗಳಿಂದ ಪೈಚಾರು, ಶಾಂತಿನಗರ, ಕುಂಬರ್ಚೋಡು ಓಡಬಾಯಿ ಹೀಗೆ ಸುಳ್ಯ ಪರಿಸರದಿಂದ ವ್ಯಾಪಕವಾಗಿ ಗ್ಯಾಸ್ ಸಿಲಿಂಡರ್ ಕಳ್ಳತನವಾಗುತ್ತಿದೆ. ರಾತ್ರಿ ಹೊತ್ತು ನಿರಂತರವಾಗಿ ಈ ಕಳ್ಳತನ ನಡೆಯುತ್ತಿದ್ದು, ಈ ಭಾಗದ ಜನರು ಎಚ್ಚರ ವಹಿಸಬೇಕಾಗಿದೆ. ಗ್ಯಾಸ್ ಸಿಲಿಂಡರ್ ಆದ ಕಾರಣ ಯಾರೂ…

ಮಸೂದ್ ಹತ್ಯೆ ಪ್ರಕರಣ; ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಭೇಟಿ.!

ಬೆಳ್ಳಾರೆ: ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಗುಂಪು ಹತ್ಯೆಯಾದ ಮಸೂದ್ ಕಳಂಜ ರವರ ಮನೆಗೆ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಗುತ್ತಿಗಾರು : ಯುವಕನಿಗೆ ಹಲ್ಲೆ, ಸುಳ್ಯ ಆಸ್ಪತ್ರೆಗೆ ದಾಖಲು.!

ಸುಳ್ಯ: ಮಧ್ಯಾಹ್ನ ಎರಡು ಗಂಟೆಯ ಸಮಯದಲ್ಲಿ ಕೆಲವು ಹಿಂದೂ ಸಂಘಟನೆಗಳ ಯುವಕರ ತಂಡ ಗುತ್ತಿಗಾರು ಕೆನರಾ ಬ್ಯಾಂಕ್ ಬಳಿ ಇರುವ ನ್ಯೂ ಸ್ಟಾರ್ ಬೇಕರಿ ಬಳಿ ತೆರಳಿ ಬೇಕರಿ ಮಾಲಕ ಬಶೀರ್ ರವರಿಗೆ ಅಂಗಡಿ ಬಂದ್ ಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ. ಈ…

ಸಿ.ಎಂ ಚಿತ್ತ, ನೆಟ್ಟಾರಿನತ್ತ .!

ಕಳೆದ ಎರೆಡು ದಿನಗಳಲ್ಲಿ ರಾಜ್ಯಾದ್ಯಂತ ಸುದ್ದಿಯಾದ ಪ್ರವೀಣ್ ನೆಟ್ಟಾರ್ ಅವರ ಕೊಲೆ ಪ್ರಕರಣದ ಬೆನ್ನಲ್ಲೇ, ಕೊಲೆಯಾದ ಪ್ರವೀಣ್ ರವರ ನಿವಾಸಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಪ್ರವೀಣ್ ಕುಟುಂಬದ ಜೊತೆ ಮಾತಾಡಿ ಸಾಂತ್ವನ ನೀಡಿದ್ದಾರೆ. ಜೊತೆಗೆ ಸಂಸದ ನಳಿನ್…

ಬೆಳ್ಳಾರೆ: ಬಿಜೆಪಿ ನಾಯಕನ ಕೊಲೆ ಪ್ರಕರಣ; ಬಂದ್’ಗೆ ಕರೆ, ಶಿಕ್ಷಣ ಸಂಸ್ಥೆಗಳಿಗೆ ರಜೆ.!?

ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ಬಿಜೆಪಿ ಯುವ ನಾಯಕ, ಹಾಗೂ ಉದ್ಯಮಿ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಸಂಬಂಧಿಸಿದಂತೆ ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆ…

ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಮಾರಕಾಸ್ತ್ರದಿಂದ ದಾಳಿ

ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಯತ್ನ ನಡೆಸಿದ ಬಗ್ಗೆ ವರದಿಯಾಗಿದೆ. ಪ್ರವೀಣ್ ನೆಟ್ಟಾರು ಅವರ ಮೇಲೆ ಈ ದಾಳಿ ಯಾರು? ಯಾಕೆ ? ಮಾಡಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ