Category: ಕ್ರೈಂ

ಕಾಸರಗೋಡು: ಪುರುಷ ಹಾಗೂ ಮಹಿಳೆಯ ಮೃತದೇಹ ವಸತಿಗೃಹದಲ್ಲಿ ಪತ್ತೆ

ಪುರುಷ ಮತ್ತು ಮಹಿಳೆಯ ಮೃತದೇಹ ವಸತಿಗೃಹದಲ್ಲಿ ಪತ್ತೆಯಾದ ಘಟನೆ ನಡೆದಿದೆ . ಮಹಿಳೆಯನ್ನು ಕೊಲೆಗೈದು ಈತ ಆತ್ಮಹತ್ಯೆ ಗೈದಿರಬಹುದು ಎಂದು ಶಂಕಿಸಲಾಗಿದೆ. ನೆಲ್ಲಿಕಟ್ಟೆಯ ಫಾತಿಮಾ (42) ಹಾಗೂ ಚೆಂಗಳ ರಹಮತ್ ನಗರದ ಕೆ. ಹುಸೈನಾರ್ ( 33) ಮೃತಪಟ್ಟವರು. ಕಾಸರಗೋಡು ನಗರದ…

‘ಯಾರನ್ನು ಬಿಡುವುದಿಲ್ಲ’, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ‘ನಮೋ’ ಮೊದಲ ಪ್ರತಿಕ್ರಿಯೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರನ್ನ ಬಿಡುವುದಿಲ್ಲ ಮತ್ತು ಈ ವಿಷಯದ ಬಗ್ಗೆ ಸರ್ಕಾರ ಗಂಭೀರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಪ್ರಶ್ನೆ ಪತ್ರಿಕೆ…

ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ; 100 ರ ಗಡಿ ದಾಟಿದ ಮೃತರ ಸಂಖ್ಯೆ.!

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತ ಪಟ್ಟವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಮಹಿಳೆಯರು ಸೇರಿದಂತೆ ಕನಿಷ್ಠ 107 ಜನರು ಸಾವನ್ನಪ್ಪಿದ್ದಾರೆ. ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್ ಪ್ರದೇಶದ ರತಿ ಭಾನ್ಪುರ್ ಗ್ರಾಮದಲ್ಲಿ…

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು

ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು.ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…

ಕಡಬ: ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಎರಡು ವರ್ಷಗಳ ಹಿಂದೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಪೊಲೀಸರು…

ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ತೀರ್ಪು ನೀಡಿದೆ. 2007-2012ರ ಅವಧಿಯಲ್ಲಿ ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ಲೋನ್ ಪಡೆದಿದ್ದು, ಸಾಲ ಮರುಪಾವತಿ ಮಾಡಿರಲಿಲ್ಲ. ಮಲ್ಯ ಅವರು…

ಕಾಸರಗೋಡು: ಎರಡು ಕಾರುಗಳು ಮಧ್ಯೆ ಅಪಘಾತ; ವೃದ್ಧ ಮೃತ್ಯು, ಮೂವರಿಗೆ ಗಾಯ

ಕಾರುಗಳ ನಡುವೆ ಉಂಟಾದ ಅಪಘಾತದಲ್ಲಿ ವೃದ್ಧರೋರ್ವರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆಯಲ್ಲಿ ನಡೆದಿದೆ. ಮೀಂಜ ತಲೆಕ್ಕಳ ಡಾ . ಅಬೂಬಕ್ಕರ್ ಮುಸ್ಲಿಯಾರ್ (65) ಸಾವನ್ನಪ್ಪಿದವರು. ಪತ್ನಿ ಅಮೀನಾ , ಪುತ್ರಿ ಸಬೀರಾ ಮತ್ತು ಸುಮಯ್ಯ ಅಪಘಾತದಲ್ಲಿ…

ಹಾಸನ: ಪತ್ನಿಯನ್ನೇ ಇರಿದು ಕೊಲೆ ಮಾಡಿದ ಪೊಲೀಸ್ ಕಾನ್‌ಸ್ಟೆಬಲ್‌

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು, ಪೊಲೀಸ್ ಕಾನ್‌ಸ್ಟೆಬಲ್‌ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್…

ಮುಂಬೈ: ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಐವರು..!

ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ ಐದು ಮಂದಿ ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಒಟ್ಟು ಏಳು ಜನರು ನೀರಿನಲ್ಲಿ ಕೊಚ್ಚಿಹೋಗಿದ್ದರೂ, ಅವರಲ್ಲಿ ಇಬ್ಬರು ದಡ ಸೇರುವಲ್ಲಿ…

ಬೈತಡ್ಕ‌ ಬಳಿ ನಿಸಾನ್ ಕಾರು ಅಪಘಾತ.!

ಬೆಂಗಳೂರಿನಿಂದ ಉಡುಪಿಯ ಹಳೆಯಂಗಡಿಗೆ ತೆರಳುತ್ತಿದ್ದ, ನಿಸಾನ್ ಸನ್ನಿ ಕಾರು ಸುಳ್ಯದ ಬೈತಡ್ಕ ತಿರುವಿನಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಕಲ್ಲಿಗೆ ಡಿಕ್ಕಿ ಹೊಡೆದಿದೆ, ಬಳಿಕ ಸಮೀಪವಿರುವ ಕಣಿಗೆ ಬಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಮೂರು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ…