ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳು ಹೆರಿಗೆ ರಜೆ – ಸಿಕ್ಕಿಂ ಸಿಎಂ ಘೋಷಣೆ
ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ ನೀಡುವ ಹೊಸ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವುದಾಗಿ ಬುಧವಾರ ತಿಳಿಸಿದ್ದಾರೆ. ಸಿಕ್ಕಿಂ ರಾಜ್ಯ ನಾಗರಿಕ…