Category: ಧಾರ್ಮಿಕ

ಮೊಗರ್ಪಣೆ ಉರೂಸ್‌: ಸಮಾರೋಪ ‌ಸಮಾರಂಭ; ಇಶಲ್ ನೈಟ್ ಕಾರ್ಯಕ್ರಮ, ಡಾ. ಕೋಯಾ ಕಾಪಾಡ್ ಅವರಿಗೆ ಸನ್ಮಾನ

ಸುಳ್ಯ: ಫೆಬ್ರವರಿ 24ರಂದು ಮೊಗರ್ಪಣೆ ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ರವರು ಧ್ವಜಾರೋಹಣ ಮಾಡುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ…

ಕರ್ನಾಟಕ ಮುಸ್ಲಿಂ ಜಮಾಅತ್ ಮೊಗರ್ಪಣೆ ಯುನಿಟ್ ಸ್ಥಾಪಕ ಸಮಿತಿ ಅಧ್ಯಕ್ಷರಾಗಿ ಹಸೈನಾರ್ ಜಯನಗರ, ಕಾರ್ಯದರ್ಶಿ ಮುಸ್ತಫಾ, ಕೋಶಾಧಿಕಾರಿ ಯೂಸುಫ್ ಅಡ್ಕ ಆಯ್ಕೆ

ಸುಳ್ಯ ಮೊಗರ್ಪಣೆ ಯುನಿಟ್ ಕರ್ನಾಟಕ ಮುಸ್ಲಿಂ ಜಮಾಅತ್ ನೂತನ ಸಮಿತಿ ರಚನಾ ಸಭೆ ಮೊಗರ್ಪಣೆ ನೂರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಫೆ.21ರಂದು ನಡೆಯಿತು. ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಶೌಕತ್ ಅಲಿ ಸಖಾಫಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಂಘಟನೆಯ ಮಹತ್ವದ…

ಕಾವು ಬದ್ರಿಯಾ ಮಜ್ಲೀಸ್ ದಶವಾರ್ಷಿಕ ಸನದು ದಾನ ಹಾಗೂ ಮಹಾಸಮ್ಮೇಳನ, ಆಂಡ್ ನೇರ್ಚೆ ಕಾರ್ಯಕ್ರಮಕ್ಕೆ ಚಾಲನೆ

ಬದ್ರಿಯಾ ಎಜು ಸೆಂಟರ್, ಕಾವು ಪುತ್ತೂರು ಇದರ ಆಶಯದಲ್ಲಿ ಹಮ್ಮಿಕೊಂಡಿರುವ ದಶವಾರ್ಷಿಕ ಸನದು ದಾನ ಮಹಾಸಮ್ಮೇಳನ, ಸಯ್ಯಿದ್ ಮುಹಮ್ಮದ್ ಹದ್ದಾದ್ ತಂಗಳ್ ರವರ ನಾಲ್ಕನೇ ಆಂಡ್ ನೇರ್ಚೆ, ಹಾಗೂ ಇಫುಲುಲ್ ಕುರಾನ್ ಮತ್ತು ದಹವ ಸೆಂಟರ್ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಇಂದು ಚಾಲನೆ…

N.I.M ಶಾಂತಿನಗರ; ಎಸ್ ಜೆ ಎಂ ರೇಂಜ್ ಕಾನ್ಫರೆನ್ಸ್

ಎಸ್ ಜೆ ಎಂ (ಸುನ್ನಿ ಜಮ್ಮಿಯ್ಯತುಲ್ ಮುಅಲ್ಲಿಮೀನ್) ಸುಳ್ಯ ತಾಲೂಕು ಸಮಿತಿಯ ಕಾನ್ಫರೆನ್ಸ್ ಕಾರ್ಯಕ್ರಮ, ಶಾಂತಿನಗರ ನೂರು ಇಸ್ಲಾಂ ಮದರಸಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಮಹಮ್ಮದ್ ಸಕಾಫಿ ಅಲ್ ಹಿಕಮಿ ವಹಿಸಿದ್ದರು. ಮೊಗರ್ಪಣೆ ಮಸೀದಿ ಮುದರ್ರಿಸ್ ಹಾಫಿಲ್…

ದ.ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಸಂಶುದ್ದೀನ್ ನೇಮಕ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮುಸ್ಲಿಂ ಸೆಂಟ್ರಲ್ ಕಮಿಟಿ ಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ, ಎಸ್ ಸಂಶುದ್ದೀನ್…

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್; ಜ.24,25,26 ರಂದು 16 ನೇ ಸ್ವಲಾತ್ ವಾರ್ಷಿಕ ಹಾಗೂ ಧಾರ್ಮಿಕ ಕಾರ್ಯಕ್ರಮ

ಪೈಚಾರ್: ಅಲ್- ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಇದರ ವತಿಯಿಂದ 16 ನೇ ಸ್ವಲಾತ್ ವಾರ್ಷಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜನವರಿ 24 ರಂದು ಬೃಹತ್ ಬುರ್ದಾ ಮಜ್ಲಿಸ, ಜ.25 ರಂದು ಬಹು| ಆಶಿಕ್ ದಾರಿಮಿ ಆಲಪ್ಪುಝ ಇವರಿಂದ…

ಕಾವು ಬದ್ರಿಯಾ ಮಜ್ಲೀಸ್ ದಶವಾರ್ಷಿಕ, ಸನದು ದಾನ ಮಹಾಸಮ್ಮೇಳನದ ಪೋಸ್ಟರ್ ಬಿಡುಗಡೆ

ಕಾವು ಬದ್ರಿಯಾ ಎಜುಕೇಶನಲ್ ಸೆಂಟರ್ ಇದರ ಬದ್ರಿಯಾ ಮಜ್ಲಿಸ್ ದಶವಾರ್ಷಿಕ, ಸನದು ದಾನ ಮಹಾ ಸಮ್ಮೇಳನ, ಸಯ್ಯಿದ್ ಮುಹಮ್ಮದ್ ಹದ್ದಾದ್ ತಂಙಳ್ ರವರ ನಾಲ್ಕನೇ ಆಂಡ್ ನೇರ್ಚೆ ಕಾರ್ಯಕ್ರಮ ಫೆಬ್ರವರಿ 22, 23ರಂದು ನಡೆಯಲಿದ್ದು ಇದರ ಪ್ರಚಾರ ಪತ್ರವನ್ನು ಜನವರಿ 13…

ಸುಳ್ಯ: ಇರ್ಫಾನಿಯಃ ದಅವಾ ಸಂಘ ಮಹಾಸಭೆ

ಇರ್ಫಾನಿಯಃ ದಅವಾ ಸಂಘ ಸುಳ್ಯ ವಲಯ ಇದರ ಮಹಾಸಭೆಯು 24.12.2022 ರಂದು ಸುನ್ನೀ ಮಹಲ್ ಸಮಸ್ತ ಕಾರ್ಯಾಲಯದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಇರ್ಫಾನಿಯಃ ಕಾಲೇಜ್ ಮುದರ್ರಿಸರಾದ ಶರೀಫ್ ಫೈಝಿ ಇರ್ಫಾನಿ ವಹಿಸಿದರು. ಹಸನ್ ಮುಸ್ಲಿಯಾರ್ ಚಪ್ಪಾರಪಡವು ಕಾರ್ಯಕ್ರಮ ಉದ್ಘಾಟಿಸಿದರು. ಶಮೀಮ್ ಅರ್ಷದಿ ಪಾಜಪ್ಪಳ್ಳ…

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕಿರು ಷಷ್ಠಿ ವೈಭವ, ರಾಷ್ಟ್ರ ವ್ಯಾಪ್ತಿಯ ತಂಡಗಳಿಂದ ಸಾಂಸ್ಕೃತಿಕ ವೈಭವ; ಸನ್ಮಾನ‌ ಕಾರ್ಯಕ್ರಮ.

ಸುಬ್ರಹ್ಮಣ್ಯ: ಡಿ.28ರಿಂದ ಡಿ.28ರ ತನಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಕಿರುಷಷ್ಠಿ ಮಹೋತ್ಸವವು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರ ವ್ಯಾಪ್ತಿಯ ಹಲವು ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಡಿ.24- ಸಂಜೆ 6 ಗಂಟೆಗೆ ಸರಿಯಾಗಿ ಶ್ರೀ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ