ಸುಳ್ಯ ಪ್ರೆಸ್ ಕ್ಲಬ್ ಮಹಾಸಭೆ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ ಅವಿರೋಧ ಆಯ್ಕೆ. ಪ್ರ.ಕಾರ್ಯದರ್ಶಿಯಾಗಿ ಗಿರೀಶ್ ಅಡ್ಡಂಗಾಯ ಕೋಶಾಧಿಕಾರಿ ಈಶ್ವರ ವಾರಣಾಸಿ ಆಯ್ಕೆ.
ಸುಳ್ಯ ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸುದ್ದಿ ಬಿಡುಗಡೆ ವರದಿಗಾರ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾ ಭಾರತಿ ವರದಿಗಾರ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾದರು. ಎ.10ರಂದು ನಡೆದ ಸುಳ್ಯ ಪ್ರೆಸ್…