ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ನೆಹರೂ ಮೆಮೋರಿಯಲ್ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಜಂಟಿ ಆಶ್ರಯದಲ್ಲಿ ಜನವರಿ 25 ರಂದು ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾಗಿರುವ ಶ್ರೀಮತಿ ರತ್ನಾವತಿ…