Category: ರಾಜಕೀಯ

ಅಂಬೇಡ್ಕರ್‌ರವರಿಗೆ ಅವಮಾನ ಮಾಡಿದ ಅಮಿತ್ ಷಾ ರಾಜಿನಾಮೆ ನೀಡಬೇಕು: ಆನಂದ ಮಿತ್ತಬೈಲ್

ಸವಣೂರು, ಡಿ 21: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್‌ರವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ದೇಶದಾದ್ಯಂತ ಹಮ್ಮಿಕೊಂಡ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿಯು ಸವಣೂರು ಜಂಕ್ಷನ್‌ನಲ್ಲಿ ಬ್ಲಾಕ್ ಅಧ್ಯಕ್ಷರಾದ…

ಕೇಂದ್ರ ಗೃಹಸಚಿವ ಅಮಿತ್ ಶಾ ಕ್ರಿಮಿನಲ್ ತಕ್ಷಣವೇ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು – ಎಸ್.ಡಿ.ಪಿ‌ಐ

ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು…

ಖಾನಾಪುರದ ಪೊಲೀಸ್ ಠಾಣೆಯಲ್ಲಿ ಬಿಜೆಪಿ MLC `C.T. ರವಿ’ ತಲೆಗೆ ಪೆಟ್ಟು ಬಿದ್ದು ಗಾಯ.!

ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಸಿ.ಟಿ. ರವಿ ಅವರನ್ನು ಬೆಳಗಾವಿಯ ಖಾನಾಪುರದ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ತಡರಾತ್ರಿ 12 ಗಂಟೆ ಸುಮಾರಿಗೆ ಸಿ.ಟಿ. ರವಿ…

ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್…

ಮಾಜಿ ಸಿಎಂ `SM ಕೃಷ್ಣ’ ವಿಧಿವಶ: ಇಂದು ಸದಾಶಿವನಗರದಲ್ಲಿ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ.!

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ…

DK Shivakumar: ಸಾಯುವವರೆಗೂ ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇರುತ್ತೇನೆ: ಡಿ ಕೆ ಶಿವಕುಮಾರ್

ಹಾಸನ :‌ ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ…

ಅರಕಲಗೂಡು: ಗ್ಯಾರೆಂಟಿ ಕಚೇರಿಗೆ ಭೇಟಿ ನೀಡಿದ ಟಿ.ಎಂ ಶಹೀದ್,

ಹಾಸನ: ಅರಕಲಗೂಡು ಗ್ಯಾರಂಟಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾದ ತೇಜಸ್ವಿನಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಅಭಿನಂದಿಸಿದರು, ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀಧರ್ ಗೌಡ ಮತ್ತು ಇತರ…

SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ನಾವೂರು ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನ

ಸುಳ್ಯ: ನ.24:- SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್…

ಕಡಬ – ಕಾಂಗ್ರೇಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದ ಮಹಿಳೆ

ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಹಶೀಲ್ದಾರ್ ಪರವಾಗಿ ಮಾತನಾಡಲು ಬಂದ…