Category: ರಾಜಕೀಯ

I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ

ಪಾಟ್ನಾ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನ ಜೈಲಿಗೆ ಹಾಕಲಾಗುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು…

ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ – ಪ್ರಚಾರದ ವೇಳೆ ಭದ್ರತಾ ವೈಫಲ್ಯ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಚಾರದ ವೇಳೆ ಗನ್…

ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ

ಆನೇಕಲ್:‌ ಸಂಸದ ಡಿಕೆ ಸುರೇಶ್‌ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ (BJP) ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ (BannerGhatta) ಬಿಜೆಪಿ ಮುಖಂಡ ಜಯರಾಮ್ (Jayaram) ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರ…

ಮೋದಿ ಪ್ರಧಾನಿಯಾಗ್ಬೇಕೆಂದು ಕಾಳಿ ಮಾತೆಗೆ ತನ್ನ ಬೆರಳನ್ನೇ ಅರ್ಪಿಸಿದ ಅಭಿಮಾನಿ

ಕಾರವಾರ: ಅಭಿಮಾನಿಯೊಬ್ಬ ನರೇಂದ್ರ ಮೋದಿ (Narendra Modi) ಮತ್ತೆ ಪ್ರಧಾನಿಯಾಗಬೇಕು ಎಂದು ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆಯೊಬ್ಬ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಸೋನಾರವಾಡದ ಅರುಣ್ ವರ್ಣೇಕರ್ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು…

ಮೋದಿ ನಾಯಕತ್ವ, ಪರಿಕಲ್ಪನೆಯ ಆಕರ್ಷಣೆಯೇ ಬಿಜೆಪಿ ಸೇರಲು ಕಾರಣ: ಸುಮಲತಾ

ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವ ಹಾಗೂ ಅವರ ಪರಿಕಲ್ಪನೆ ಮತ್ತು ಕನಸುಗಳ ಕಾರಣದಿಂದಾಗಿ ನಾನು ಭಾರತೀಯ ಜನತಾ ಪಕ್ಷವನ್ನು (BJP) ಸೇರುತ್ತಿದ್ದೇನೆ ಎಂದಿದ್ದಾರೆ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalta Ambarish). ಇಂದು ಅವರ…

ರಾತ್ರಿ ಆಪರೇಷನ್ ಕೈ, ಹೆಚ್‍ಡಿಕೆಗೆ ಶಾಕ್ ಕೊಟ್ಟ ಡಿಕೆ ಬ್ರದರ್ಸ್ – ಚನ್ನಪಟ್ಟಣದ 9 ಜೆಡಿಎಸ್‌ ಸದಸ್ಯರು ಕೈ ತೆಕ್ಕೆಗೆ

ರಾಮನಗರ: ಚನ್ನಪಟ್ಟಣದಲ್ಲಿ ರಾತ್ರೋರಾತ್ರಿ ಭರ್ಜರಿ ಆಪರೇಷನ್ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಜೆಡಿಎಸ್ (JDS)…

ಬಿಜೆಪಿ ಸೇರ್ಪಡೆ ವದಂತಿಗೆ ಪ್ರಕಾಶ್ ರಾಜ್ ಸ್ಪಷ್ಟನೆ

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ರಾಜಕೀಯ ವಿಚಾರವಾಗಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ಆಗಾಗ ನಟ ಟೀಕಿಸುತ್ತಲೇ ಬಂದಿದ್ದಾರೆ. ಇದೀಗ ಅವರು ಬಿಜೆಪಿಗೆ (BJP) ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ…

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿ ಎಂ.ಎಸ್ ಮಹಮ್ಮದ್ ನೇಮಕ

ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಂ.ಎಸ್ ಮಹಮ್ಮದ್ ಅವರಿಗೆ ಇದೀಗ ಮಹತ್ವದ ಹುದ್ದೆ ಲಭಿಸಿದಂತಾಗಿದೆ. ಈ ಹಿಂದೆ ಕೆಪಿಸಿಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಎಂ.ಎಸ್ ಮಹಮ್ಮದ್‌ ಅವರು ಜಿಲ್ಲೆ ಮತ್ತು ಬ್ಲಾಕ್ ಮಟ್ಟದಲ್ಲಿ ಅನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.…

ಬಿಜೆಪಿ ರಾಜ್ಯಾಧ್ಯಕ್ಷರನ್ನ ಭೇಟಿಯಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ, ಶುಕ್ರವಾರ ಬಿಜೆಪಿಗೆ ಸೇರ್ಪಡೆ

ಮಂಗಳೂರು: ಗುರುವಾರ ರಾತ್ರಿ ನಡೆದ ಬೆಳವಣಿಗೆಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಬಂಡಾಯದ ಫಲವಾಗಿ ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಪ್ರತಿಯಾಗಿ ಪಕ್ಷೇತರನಾಗಿ ಸ್ಪರ್ಧೆಗಿಳಿದಿದ್ದ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ…

ಸುಳ್ಯ: ಮಾರ್ಚ್ ೧೦ ರಂದು ಗ್ಯಾರೆಂಟಿ ಸಮಾವೇಶ

ಕರ್ನಾಟಕ ರಾಜ್ಯ ಸರಕಾರವು ನೀಡುತ್ತಿರುವ ಅನ್ನಭಾಗ್ಯ, ಸ್ತ್ರೀಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಸಭೆಯನ್ನು ಸರಕಾರದ ವತಿಯಿಂದ ನಡೆಸಲಾಗುವುದು. ಸುಳ್ಯ ತಾಲೂಕಿನಲ್ಲಿ ಈ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾ. ೧೦ರಂದು ನಡೆಯಲಿದೆ.ಸುಳ್ಯದ ಪರಿವಾರಕಾನದಲ್ಲಿರುವ ಕುರುಂಜಿ ಜಾನಕಿ ವೆಂಕಟರಮಣ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ