ಸಂವಿಧಾನ ಪೀಠಿಕೆ ಹಾಗೂ ಡಾ. ಬಿ.ಅರ್ ಅಂಬೇಡ್ಕರ್ ರವರ ಭಾವಚಿತ್ರ ಸರಕಾರಿ ಕಚೇರಿ,ಶಾಲಾ ಕಾಲೇಜುಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಖಾದರ್ ರವರಿಗೆ ಮನವಿ
ಸಂವಿಧಾನದ ಆಶಯ ಮತ್ತು ಗುರಿಯನ್ನು ವಿವರಿಸುವ,ಸಂವಿಧಾನದ ಮುಕುಟದಂತಿರುವ ಸಂವಿಧಾನ ಪೀಠಿಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಎಲ್ಲಾ ಸರಕಾರಿ ಇಲಾಖೆ,ಕಚೇರಿ, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಲ್ಲಿ ಅಳವಡಿಸಬೇಕು ಹಾಗೂ ಇದರಿಂದಾಗಿ ಸಂವಿಧಾನದ ಜಾಗೃತಿ ಮೂಡಿಸುವ ಬಗ್ಗೆ…