Category: ವಾಣಿಜ್ಯ

ಮಂಗಳೂರು: ಆರ್ ಸಿಬಿ ತಂಡಕ್ಕೆ ಕರಾವಳಿಯ ಹಾಂಗ್ಯೊ ಐಸ್ಕ್ರೀಂ ಪಾಲುದಾರ

ಮಂಗಳೂರು, ಜ 27 : ಬೆಂಗಳೂರು ರಾಯಲ್ ಚಾಲೆಂಜರ್ಸ್‌ (ಆರ್ ಸಿಬಿ) ತಂಡದ ಅಧಿಕೃತ ಐಸ್ಕ್ರೀಂ ಪಾಲುದಾರನಾಗಿ ಕರಾವಳಿಯ ಹಾಂಗ್ಯೊ ಐಸ್ಕ್ರೀಂ ಸೇರ್ಪಡೆಗೊಂಡಿದೆ. ಐಪಿಎಲ್ 2024ನೇ ಆವೃತ್ತಿ ಪ್ರಾರಂಭವಾಗುತ್ತಿದ್ದು, ಈ ಭಾರಿ ಆರ್ ಸಿಬಿ ತಂಡಕ್ಕೆ ಹಾಂಗ್ಯೊ ಐಸ್ಕ್ರೀಂ ಸಾಥ್ ನೀಡಲಿದೆ.…

ಮಂಗಳೂರು: EV ಆಟೋ ರಿಕ್ಷಾ ಚಾಲಕರ ಪ್ರತಿಭಟನೆ

ಮಂಗಳೂರು: ಬೈಕಂಪಾಡಿಯಲ್ಲಿರುವ ಎಲೆಕ್ಟ್ರಿಕ್ ಆಟೋ ರಿಕ್ಷಾ ಸರ್ವೀಸ್ ಸಂಸ್ಥೆಯೊಂದರಿಂದ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಇಂದು ಇವಿ (ಎಲೆಕ್ಟ್ರಿಕ್) ಆಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು. ಸರಿಯಾದ ಸಮಯಕ್ಕೆ ದುರಸ್ತಿ ಮಾಡಿಕೊಡುತ್ತಿಲ್ಲ, ಬಿಡಿ ಭಾಗಗಳು…

ಅಧ್ಯಕ್ಷ: ವಿಕ್ರಮ್ ಅಡ್ಪಂಗಾಯ, ಉಪಾಧ್ಯಕ್ಷ: ಚಂದ್ರಶೇಖರ ಅವಿರೋಧ ಆಯ್ಕೆ.!

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಸಿ.ಎ. ಬ್ಯಾಂಕ್) ಇದರ ಅಧ್ಯಕ್ಷರಾಗಿ ವಿಕ್ರಮ್ ಅಡ್ಪಂಗಾಯ ಹಾಗೂ ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ನಡುಮನೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷತೆಗೆ ವಿಕ್ರಂ ಅಡ್ಪಂಗಾಯರನ್ನು ಬಾಲಗೋಪಾಲ ಸೇರ್ಕಜೆ ಸೂಚಿಸಿದರೆ, ಉಪಾಧ್ಯಕ್ಷತೆಗೆ ಚಂದ್ರಶೇಖರ ನಡುಮನೆ ಯವರನ್ನು ನಿರ್ದೇಶಕ ಕೇಶವ…

ದುಬೈ; ಉಮ್ಮರ್ ಎಸ್.ಎಂ. ಅವರಿಗೆ 2ನೇ ಬಾರಿಗೆ ‘ಅಲ್ಡೊ’ದ ಅತ್ಯುತ್ತಮ ಸ್ಟೋರ್ ಮ್ಯಾನೇಜರ್’ ಪ್ರಶಸ್ತಿ

ಉಡುಪು ಹಾಗೂ ಪಾದರಕ್ಷೆಗಳ ಪ್ರಖ್ಯಾತ ಅಂತಾರಾಷ್ಟ್ರೀಯ ಬ್ರ್ಯಾಂಡ್ ‘ಆಲ್ಡೊ’ದ, ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅತ್ಯುತ್ತಮ ಸ್ಟೋರ್ ಮ್ಯಾನೇಜರ್-2023 ಪ್ರಶಸ್ತಿಗೆ ಸುಳ್ಯ ಮೂಲದ ಉಮ್ಮರ್ ಎಸ್ ಎಂ ಅವರು ಪಾತ್ರರಾಗಿದ್ದಾರೆ. ಇದು ಎರಡನೇ ಬಾರಿಗೆ ಉಮ್ಮರ್ ಅವರು ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.…

ಅಂಗಡಿ, ಮಾಲ್‌ಗಳಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ – ಶೀಘ್ರವೇ ಸುಗ್ರೀವಾಜ್ಞೆ; – ಮಾಲೀಕರಿಗೆ ಫೆ.28 ಡೆಡ್‌ಲೈನ್‌

ಬೆಂಗಳೂರು: ಅಂಗಡಿ, ಮಾಲ್‌ಗಳ ನಾಮಫಲಕಗಳು ಕನ್ನಡ ಭಾಷೆಯಲ್ಲೇ (Kannada Language) ಇರಲು ಸರ್ಕಾರ ಸುಗ್ರೀವಾಜ್ಞೆ (Ordinance) ಹೊರಡಿಸಲು ಮುಂದಾಗಿದೆ. ಅಂಗಡಿ ಮುಗ್ಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಸಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ…

ಬಡತನದ ಕಾರಣಕ್ಕೆಅರ್ಧದಲ್ಲೇ ಶಾಲೆ ಬಿಟ್ಟ ಈತ ಈಗ ದೇಶದ ಜನಪ್ರಿಯ ಎಲೆಕ್ಟ್ರಿಕ್ ವೈರ್ ಕಂಪನಿ ಮಾಲೀಕ

ತಾಳ್ಮೆ, ಹೋರಾಟ ಹಾಗೂ ದೃಢಸಂಕಲ್ಪಕ್ಕೆ ಇಂದರ್ ಜೈ ಸಿಂಘಾನಿಯಾ ಅತ್ಯುತ್ತಮ ನಿದರ್ಶನ. ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ ಸಿಂಘಾನಿಯಾ, ಇಂದು ಅವುಗಳೆಲ್ಲವನ್ನೂ ಮೀರಿ ಬೆಳೆದು 79,700 ಕೋಟಿ ರೂ. ಮೌಲ್ಯದ ಕಂಪನಿ ಕಟ್ಟಿದ್ದಾರೆ. ಸಿಂಘಾನಿಯಾ15ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡರು. ನಾಲ್ವರು ಮಕ್ಕಳಲ್ಲಿ ಎರಡನೆಯವರಾದ…

ಇಂದಿನಿಂದ ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ – 1 ಲೀಟರ್ ಬೆಲೆ ಎಷ್ಟು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ (ಇಂದು) ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ. ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್…

ಮಂಗಳೂರು: ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್ – ಗೊಂದಲ ಬೇಡ, ಗಡುವು ನೀಡಿಲ್ಲ

ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ. ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ,…

ಭಾರತದಲ್ಲಿ ದಾಖಲೆ ಮಟ್ಟಕ್ಕೆ ತಲುಪಿದ ಚಿನ್ನದ ದರ! ಇಳಿಕೆಯಾಗುತ್ತಾ? ತಜ್ಞರು ಹೇಳೋದೇನು?

ಮುಂಬೈ: ಚಿನ್ನದ ಬೆಲೆ ದಿನದಿಂದ ದಿನಕ್ಕೆ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಆರು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಅದೇ ರೀತಿ ಭಾರತದಲ್ಲೂ ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದೆ. ಮಂಗಳವಾರ (ನ.29) ನ್ಯೂಯಾರ್ಕ್ ಕಮಾಡಿಟಿ…

ಸುಳ್ಯ ನಗರ ಮಹಾಯೋಜನೆ ಸರಳೀಕರಣಗೊಳಿಸಿ ಅನುಮೋದನೆ ನೀಡುವಂತೆ ನಗರ ಯೋಜನಾ ಸಚಿವರಿಗೆ ಕೆ. ಎಂ. ಮುಸ್ತಫ ಮನವಿ

ಕರ್ನಾಟಕ ಸರಕಾರದ ನಗರಾಭಿವೃದ್ದಿ ಮತ್ತು ನಗರ ಯೋಜನಾ ಇಲಾಖೆ ಸಚಿವರಾದ ಭೈರತಿ. ಎಸ್. ಸುರೇಶ್ ಮಂಗಳೂರಿಗೆ ಪ್ರಥಮ ಬಾರಿಗೆ ಆಗಮಿಸಿ ಜಿಲ್ಲೆಯ ಎಲ್ಲಾ ನಗರ ಯೋಜನಾ ಪ್ರಾಧಿಕಾರಗಳ ಪ್ರಗತಿ ಮತ್ತು ಸಮಸ್ಯೆಗಳ ಪರಿಶೀಲನಾ ಸಭೆ ನಡೆಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಸುಳ್ಯ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ