Category: ಶಿಕ್ಷಣ

ಎನ್ನೆಂಸಿ: ಸಂವಿಧಾನ ಜಾಗೃತಿ ಜಾಥಾ ಕಾರ‍್ಯಕ್ರಮ.

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಮತ್ತು ಸುಳ್ಯ ತಾಲೂಕಿನ ವಿವಿಧ ಇಲಾಖೆಗಳ ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ದಿನಾಂಕ ೨೧ ಫೆಬ್ರವರಿ ೨೦೨೪ರಂದು ಕೆ.ವಿ.ಜಿ. ವೃತ್ತದ ಬಳಿಯಿಂದ ಆರಂಭಗೊAಡಿತು.ಕೆ.ವಿ.ಜಿ. ವೃತ್ತದ ಬಳಿ ಆಗಮಿಸಿದ ಜಾಗೃತಿ ಜಾಥಾ…

ಕೆವಿಜಿ ಪಾಲಿಟೆಕ್ನಿಕ್ : ಮತದಾನ ಜಾಗೃತಿ ಅಭಿಯಾನ.ದೇಶದ ಸಮಗ್ರತೆಗೆ ಮತದಾನ ಮಾಡುವುದು ಬಹಳ ಮುಖ್ಯ – ಡಾ. ಉಜ್ವಲ್ ಯು.ಜೆ.

ದೇಶದ ಸಮಗ್ರತೆಗೆ ಮತ್ತು ಭವಿಷ್ಯಕ್ಕೆ ಎಲ್ಲರೂ ಮಾತದಾನ ಮಾಡುವುದು ಬಹಳ ಮುಖ್ಯ ಎಂದು ಕೆ. ವಿ.ಜಿ.ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ ಯು.ಜೆ ಅಭಿಪ್ರಾಯಪಟ್ಟರು. ಅವರು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್…

ಸುಳ್ಯ: ಯಶಸ್ವಿ SKSSF ಸುಳ್ಯ ಟೌನ್ ಸ್ಕಾಲರ್ಶಿಪ್ ಅಭಿಯಾನ

SKSSF ಸುಳ್ಯ ಟೌನ್ ಇದರ ವತಿಯಿಂದ ಒಂಬತ್ತನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅಭಿಯಾನವು 11.02.2024 ರಂದು ಸುಳ್ಯದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು SKSSF ದ.ಕ ಈಸ್ಟ್ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಕರಾವಳಿ ವಹಿಸಿದರು. ಮುಈನುದ್ದೀನ್ ಫೈಝಿ ದುವಾ…

ಸುಳ್ಯ: ಅಲ್ಪಸಂಖ್ಯಾತ ಮಕ್ಕಳಿಗೆ ಎಸ್ಕೆಎಸ್ಎಸ್ಎಫ್ ವತಿಯಿಂದ ಬೃಹತ್ ಸ್ಕಾಲರ್ಶಿಪ್ ಅಭಿಯಾನ

ಸುಳ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಎಸ್ಕೆಎಸ್ಎಸ್ಎಫ್ ಟ್ರೆಂಡ್ ಸುಳ್ಯ ಟೌನ್ ಶಾಖಾ ವತಿಯಿಂದ ಬೃಹತ್ ಸ್ಕಾಲರ್ಶಿಪ್ ಅಭಿಯಾನ ಇದೇ ಬರುವ ಫೆಬ್ರವರಿ ೧೧ ರಂದು ಆದಿತ್ಯವಾರ ಬೆಳಗ್ಗೆ 8:30 ರಿಂದ 11:30 ಗಂಟೆವರೆಗೆ ಕಟ್ಟೆಕ್ಕಾರ್ ಮೆಗಾಶಾಪ್ ಹತ್ತಿರ ನಡೆಯಲಿದೆ. ಬೇಕಾದ ದಾಖಲೆಗಳು ;-🛑ಪ್ರಿ…

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಮೋದೀಜಿಯವರಿಗೆ ವೈಜ್ಞಾನಿಕ ಮಾದರಿಯನ್ನು ವಿವರಿಸಿದ ಅಚಲ್ ಬಿಳಿನೆಲೆ.

ಜನವರಿ 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ವಿದ್ಯಾರ್ಥಿಗಳು ತಯಾರಿಸಿದ ವೈಜ್ಞಾನಿಕ ಮಾದರಿ ಚಂದ್ರಯಾನ -3 ಯನ್ನು ದೇಶದ ಪ್ರಧಾನಿ ಮೋದೀಜಿಯವರಿಗೆ ವಿದ್ಯಾಲಯದ ಪ್ರಥಮ ಪಿಯುಸಿ…

ಸುಳ್ಯ: ಸಂವಿಧಾನ ಜಾಗೃತಿ ಜಾಥ

ಸುಳ್ಯ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಫೆ.4 ರಂದು ನಡೆಯಿತು. ಸ.ಪ್ರ.ದ.ಕಾಲೇಜಿನ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಚಾಲಕರಾದ ಉದಯ ಶಂಕರ ಹಾಗೂ ಶಿವಾನಂದ ಜಿ ಇವರ ನೇತೃತ್ವದಲ್ಲಿ ಜಾಗೃತಿ…

ಪುತ್ತೂರು: ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ಸುಖಾಂತ್ಯ

ಪುತ್ತೂರು: ಇಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಶಾಲೆಗೂ ಬಾರದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಘಟನೆ ನಡೆದಿದ್ದು, ಜಿಲ್ಲೆಯನ್ನೇ ತಲ್ಲನಗೊಳಿಸಿತ್ತು. ನಾಪತ್ತೆಯಾಗಿದ್ದ ಫಾತಿಮಾ ಅಫ್ನಾ ಇದೀಗ ಪತ್ತೆಯಾಗಿದ್ದಾಳೆ. ಬಳ್ಳಾಡ್ ನಿವಾಸಿ ಅಶ್ರಫ್ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ…

ಸುಳ್ಯದ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಇದರ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆ

ಸುಳ್ಯ: ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ, ಇದರ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆಯು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಶಾಸಕಿ ಕು.ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ, ಸನ್ಮಾನ ನೆರವೇರಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್…

ಕೆವಿಜಿ ಪಾಲಿಟೆಕ್ನಿಕ್ 75ನೇ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 75 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ್ ಕೆ ಧ್ವಜಾರೋಹಣ ಗೈದು ರಾಜ್ಯೋತ್ಸವದ ಸಂದೇಶ ನೀಡಿದರು. ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ್…

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜನವರಿ 26ರಂದು ಕಾಲೇಜಿನ ಆವರಣದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಡಾ ಉಜ್ವಲ್ ಯು ಜೆ ಭಾಗವಹಿಸಿ ಧ್ವಜಾರಣವನ್ನು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು. ಈ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ