Category: ಶಿಕ್ಷಣ

ಕಾವು ಬುಶ್ರಾ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೀಫ್ ಗೆ ಗೌರವಾರ್ಪಣೆ
ಉಪಾಧ್ಯಕ್ಷ ಕೆ. ಎಂ. ಮುಸ್ತಫ ರಿಂದ ಸ್ವೀಕಾರ

ಪುತ್ತೂರು: ತಾಲೂಕು ಕಾವು ಬುಶ್ರಾ ಶಿಕ್ಷಣ ಸಂಸ್ಥೆಯ ಬೆಳ್ಳಿ ಹಬ್ಬ ಸಮಾರಂಭಕ್ಕೆ ಇಂದು ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಇದರ ಅಂಗವಾಗಿ ಸುಸಜ್ಜಿತ ಸಭಾಂಗಣ ಉದ್ಘಾಟನೆ, ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ದ.ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ…

ಶಾಲೆ ಸ್ವಚ್ಛತೆ ಹೊಣೆ ಎಸ್ಡಿಎಂಸಿ ಸಮಿತಿಗೆ ನೀಡಲು ತೀರ್ಮಾನ, ಶೀಘ್ರದಲ್ಲೇ ಅಧಿಸೂಚನೆ

ಶಿವಮೊಗ್ಗ, (ಡಿಸೆಂಬರ್ 29): ಬೆಂಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಶಾಲೆ ಮಕ್ಕಳಿಂದ ಶೌಚಾಯಲ ಸ್ವಚ್ಛಗೊಳಿಸಿದ ಪ್ರಕರಣಗಳಿ ಬೆಳಕಿಗೆ ಬಂದಿವೆ. ಮತ್ತೊಂದೆಡೆ ಶಾಲೆಯಲ್ಲಿ ಸ್ವಚ್ಛ ಮಾಡುವವರಿಲ್ಲ ಎನ್ನುವ ಆರೋಪಗಳು ಶಿಕ್ಷಕರಿಂದ ಬಂದಿವೆ. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಶಾಲೆ ಸ್ವಚ್ಛಗೊಳಿಸುವ ಜವಾಬ್ದಾರಿಯನ್ನು…

ಕಾಲೇಜು ಆಡಳಿತ ಮಂಡಳಿ‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಆರೋಪ; ಮುಗಿಲು ಮುಟ್ಟಿದ ತಾಯಿಯ ಆಕ್ರಂಧನ

ಬೆಂಗಳೂರು, ಡಿ.29: ಮಾತ್ರೆ ಸೇವಿಸಿ ಎಎಂಸಿ ಕಾಲೇಜು ವಿದ್ಯಾರ್ಥಿ(College Student) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಎಂಸಿ ಕಾಲೇಜಿನಲ್ಲಿ ಪ್ರಥಮ‌ ವರ್ಷದ ಹೋಟೆಲ್ ಮೆನೇಜ್ಮೆಂಟ್ ವಿಭಾಗದಲ್ಲಿ ಓದುತ್ತಿದ್ದ ನಿಖಿಲ್ಗೆ ಕಳೆದ ಒಂದು ತಿಂಗಳಿಂದ ಕಾಲೇಜು‌ ಡೀನ್…

ದ್ವಿತೀಯ ಪಿಯು ಪ್ರಿಪರೇಟರಿ, ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು, (ಡಿಸೆಂಬರ್ 28): ದ್ವಿತೀಯ ಪಿಯುಸಿ (Second PUC) ಪ್ರಿಪರೇಟರಿ ಮತ್ತು ಪ್ರಥಮ ಪಿಯುಸಿಯ(First PUC) ಅಂತಿಮ ಪರೀಕ್ಷೆಯ ವೇಳಾಪಟ್ಟಿ (Exam Time Table) ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು…

ಮೀಫ್ ವತಿಯಿಂದ ಮೂಳೂರು ಅಲ್-ಇಹ್ಸಾನ್‌ನಲ್ಲಿ ಎಸ್‌.ಎಸ್.ಎಲ್.ಸಿ ತರಬೇತಿ ಕಾರ್ಯಾಗಾರ; ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಯಶಸ್ಸು ಸಾಧ್ಯ : ಡಿಡಿಪಿಐ ಗಣಪತಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ಮತ್ತು ಮೂಳೂರು ಅಲ್ ಇಹ್ಸಾನ್‌ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ ಪರೀಕ್ಷಾ ಪೂರ್ವ ಸಿದ್ಧತೆ ಶಿಬಿರ…

ಸ್ಟೂಡೆಂಟ್ ಜೊತೆ ಶಿಕ್ಷಕಿ ರೊಮ್ಯಾಂಟಿಕ್‌ ಫೋಟ್‌ ಶೂಟ್‌, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್

ಚಿಕ್ಕಬಳ್ಳಾಪುರ, ಡಿ.28: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ ಘಟನೆ ನಡೆದಿದೆ (Teacher Romantic Photoshoot with Student). ಸದ್ಯ ಸ್ಟೂಡೆಂಟ್ ಟೀಚರ್ ರೊಮ್ಯಾಂಟಿಕ್ ಫೋಟೋಗಳು ಎಲ್ಲೆಡೆ…

ಮೀಫ್ ವತಿಯಿಂದ ಶೈಕ್ಷಣಿಕ ಸೇವೆಗಾಗಿ ಎಂ. ಬಿ. ಸದಾಶಿವ ರಿಗೆ ಮಂಗಳೂರಿನಲ್ಲಿ ಸನ್ಮಾನ

ಸುಳ್ಯದಲ್ಲಿ ಸಾಂದೀಪಿನಿ ಎಂಬ ಹೆಸರಿನ ಬುದ್ದಿ ಮಾಂದ್ಯ ಮಕ್ಕಳ ವಿಶೇಷ ಶಾಲೆಯನ್ನು ಸ್ಥಾಪಿಸಿ ಶೈಕ್ಷಣಿಕ ಸೇವೆ ಸಲ್ಲಿಸುತ್ತಿರುವ ಲಯನ್ಸ್ ಮಾಜಿ ರಾಜ್ಯಪಾಲ, ತರಬೇತುದಾರ ಎಂ. ಬಿ. ಸದಾಶಿವ ರವರನ್ನು ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ…

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 95 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು.…

ತಾವು ಓದಿದ ಐಐಟಿ ಬಾಂಬೆಗೆ ₹57 ಕೋಟಿ. ಕೊಡುಗೆ ನೀಡಿದ 1998 ರ ಬ್ಯಾಚ್ ವಿದ್ಯಾರ್ಥಿಗಳು!

ಮುಂಬೈ (ಡಿಸೆಂಬರ್ 25, 2023): ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಾಕಷ್ಟು ಉದ್ಯಮಿಗಳನ್ನು ಹೊರತಂದಿದೆ. ಈ ಪೈಕಿ ಐಐಟಿ ಬಾಂಬೆ ಸಹ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ತಮ್ಮ ರಜತ ಮಹೋತ್ಸವದ ಪುನರ್ಮಿಲನ ಆಚರಣೆಯ ಅಂಗವಾಗಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)…

ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ 2, 3 ದಿನದಲ್ಲಿ ಹೊರಬೀಳುತ್ತೆ: ಹೆಚ್.ಕೆ. ಪಾಟೀಲ್

ಬೆಂಗಳೂರು: ಹಿಜಾಬ್ (Hijab) ವಿಚಾರದಲ್ಲಿ ಸರ್ಕಾರದ ನಿಲುವು ಹಾಗೂ ಆದೇಶ ಏನು ಎಂಬುದು 2 ರಿಂದ 3 ದಿನಗಳಲ್ಲಿ ಹೊರ ಬೀಳಲಿದೆ, ಕಾದು ನೋಡಿ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ (H.K.Patil) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ