ಬ್ಯಾನರ್ ಕಟ್ಟುತ್ತಿದ್ದಾಗ ವಿದ್ಯುತ್ ಶಾಕ್ – ನಟ ಸೂರ್ಯನ ಅಭಿಮಾನಿಗಳು ಸಾವು!
ಅಮರಾವತಿ: ತಮಿಳು ಚಿತ್ರರಂಗದ ನಟ ಸೂರ್ಯ (Actor Surya) ಅವರ ಹುಟ್ಟುಹಬ್ಬದ ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ. ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮೋಪುಲವಾರಿಪಾಲೆಂ ಗ್ರಾಮದಲ್ಲಿ ನರಸರಾವ್ ಪೇಟೆ ಮಂಡಲದ ನಕ್ಕಾ…