Category: ಆಚರಣೆ

ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಜ್ಜ್ ಯಾತ್ರಿಕರಿಗೆ ಬೀಳ್ಕೊಡುಗೆ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳಲಿರುವ ಅಶ್ರಫ್ ಹೆಚ್ ಎ ಹಾಗೂ ಪುತ್ರ ಅಫಾನ್ ರವರಿಗೆ ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಎಂ ಜೆ ಎಂ ಕಲ್ಲುಗುಂಡಿ ಖತೀಬರಾದ ನಾಸಿರ್ ದಾರಿಮಿ,…

ಹುದಾ ಕೋರ್ಸ್ ಕಲ್ಲುಗುಂಡಿ ವತಿಯಿಂದ ಹಜ್ಜ್ ಯಾತ್ರಿಕರಾದ ಅಶ್ರಫ್ ಹೆಚ್ ಎ ರವರಿಗೆ ಬೀಳ್ಕೊಡುಗೆ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳಲಿರುವ ಹುದಾ ಕೋರ್ಸ್ ಸದಸ್ಯರೂ, ಸಂಟ್ಯಾರು ಚಾರಿಟೇಬಲ್ ಟ್ರಸ್ಟ್ ಕಲ್ಲುಗುಂಡಿ ಇದರ ಅಧ್ಯಕ್ಷರೂ ಆದ ಅಶ್ರಫ್ ಹೆಚ್ ಎ ಬಾಲಂಬಿ, ಪತ್ನಿ ಝರೀನಾ, ಮಗ ಅಫಾನ್ ರವರಿಗೆ ಸುನ್ನೀ ಸೆಂಟರ್ ಕಲ್ಲುಗುಂಡಿ ಅಧೀನದಲ್ಲಿ ಕಾರ್ಯಾಚರಿಸುವ ಹುದಾ…

ಕಲ್ಲುಗುಂಡಿಯಲ್ಲಿ ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

ಏಪ್ರಿಲ್ 29, 1973 ರಲ್ಲಿ ಕೇರಳದಲ್ಲಿ ಸ್ಥಾಪನೆಗೊಂಡ ಎಸ್ಸೆಸ್ಸೆಫ್ ಇಂದು ದೇಶದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಲ್ಲಿ, ಯುಕೆ, ಆಸ್ಟ್ರೇಲಿಯ ಸೇರಿದಂತೆ ವಿವಿಧ ದೇಶಗಳಲ್ಲಿ ಕೆ ಸಿ ಎಫ್, ಐ ಸಿ ಎಫ್, ಆರ್ ಎಸ್ ಸಿ ಹೆಸರಿನ ಮೂಲಕ…

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭ.

ಏ.08: ಶಾಂತಿನಗರ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಉದ್ಘಾಟನಾ ಕಾರ್ಯಕ್ರಮವನ್ನು SDMC ಅಧ್ಯಕ್ಷರಾದ ಶ್ರೀ ಮಹಮ್ಮದ್ ನಝೀರ್ ರವರು ನೆರವೇರಿಸಿದರು ಹಾಗೂ ಹಿರಿಯರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಉದ್ಘಾಟನೆಗೆ ಕೈಜೋಡಿಸಿದರು. ಉದ್ಘಾಟನೆ ಮಾಡಿ ಮಾತನಾಡಿದ ಶ್ರೀಯುತ…

ಸುಳ್ಯ ತಾಲೂಕಿನಾದ್ಯಂತ ‘ಸಂಭ್ರಮದ ಈದ್ ಫಿತ್ರ್’ ಆಚರಣೆ

ಸುಳ್ಯ ಕೇಂದ್ರ ( ಮುಹಿಯದ್ದೀನ್ ಜುಮಾ) ಮಸೀದಿಯಲ್ಲಿ ಧಾರ್ಮಿಕ ಶ್ರದ್ಧಾ ಭಕ್ತಿ ಯೊಂದಿಗೆ ಸಂಭ್ರಮದ ಈದುಲ್ ಫಿತ್ರ್ ಹಬ್ಬವನ್ನು (31/03/2025) ಆಚರಿಸಲಾಯಿತುಇಂದು (31/03/2025) ಸೂರ್ಯೋದಯ ಏಕ ದೇವ ಸ್ಮರಣೆ ( ತಕ್ಬೀರ್ ದ್ವನಿ) ಯಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮ ಬೆಳಗಿನ ಜಾವ…

ಮೊಗರ್ಪಣೆಯಲ್ಲಿ ಈದ್ ಪ್ರಯುಕ್ತ ಎಸ್.ಎಸ್.ಎಫ್ ವತಿಯಿಂದ ತಂಪು ಪಾನೀಯ ವಿತರಣೆ

ಈದುಲ್‌ಫಿತ್ರ್ ವತಿಯಿಂದ ಮುಹಿಯಿದ್ದೀನ್ ಜುಮಾ ಮಸೀದಿ ವಠಾರದಲ್ಲಿ ಎಸ್.ಎಸ್.ಎಫ್ ವತಿಯಿಂದ ತಂಪು ಪಾನೀಯ ವಿತರಿಸಿ ಸಂಭ್ರಮದ ಈದ್ ಆಚರಿಸಲಾಯಿತು.

ಪೇರಡ್ಕ ಗೂನಡ್ಕ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಫಿತ್ರ್: ಇತಿಹಾಸ ಪ್ರಸಿದ್ದ ಅತಿ ಪುರಾಣ ಪೇರಡ್ಕ ಗೂನಡ್ಕ ಮೋಹಿಯದ್ದಿನ್ ಜುಮ ಮಸ್ಜಿದ್ ಖತೀಬ್ ಉಸ್ತಾದರಾದ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿ ಕೋಮು ಸೌಹಾರ್ದತೆ, ಕುಟುಂಬ ಜೀವನ,ರಂಜಾನ್ ಪಾವಿತ್ರತೆ ಬಗ್ಗೆ ತಿಳಿಸಿ ಪಲೇಸ್ಟಿಯನಲ್ಲಿ ಮಕ್ಕಳು ಮಹಿಳೆಯರು ಹಿರಿಯರು…

ನಾಳೆ ಮಾ.31  ಈದುಲ್ ಫಿತ್ರ್ ಆಚರಣೆ

ಇಂದು ದಿನಾಂಕ 30-03-2025 ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ಶವ್ವಾಲ್ ತಿಂಗಳ(ಈದುಲ್ ಫಿತ್ರ್) ಪ್ರಥಮ ಚಂದ್ರ ದರ್ಶನವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ರವರು ತೀರ್ಮಾನಿಸಿರುತ್ತಾರೆ. ಪ್ರಕಟನೆ: ಹಾಜಿ ಎಸ್…

ಅರಂತೋಡು ತೆಕ್ಕಿಲ್ ಪ್ರತಿಷ್ಠಾನದಿಂದ 20 ನೇ ವರ್ಷದ ಸರ್ವಧರ್ಮ ಸೌಹಾರ್ಧ ಇಫ್ತಾರ್ ಕೂಟ

ಸೌಹಾರ್ಧ ಇಫ್ತಾರ್ ನ್ನಿಂದ ದೇಶದ ಭಾವೈಕ್ಯತೆಯ ಸಮಾಜಕ್ಕೆ ಉತ್ತಮ ಸಂದೇಶ : ರಾಜೇಶ್ ನಾಥ್ ಜಿ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವಧರ್ಮ ಸೌಹಾರ್ಧ ಇಪ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ…

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮುಸ್ತಫ ರಿಗೆ ಸನ್ಮಾನ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ (ರಿ ) ಆರಂತೋಡು ಇದರ ವತಿಯಿಂದ ಇತ್ತೀಚೆಗೆ ಸುಳ್ಯ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ. ಎಂ. ಮುಸ್ತಫ ರನ್ನು ಸನ್ಮಾನಿಸಲಾಯಿತುಅಧ್ಯಕ್ಷತೆಯನ್ನು ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್…