Category: ಆಚರಣೆ

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮುಸ್ತಫ ರಿಗೆ ಸನ್ಮಾನ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ (ರಿ ) ಆರಂತೋಡು ಇದರ ವತಿಯಿಂದ ಇತ್ತೀಚೆಗೆ ಸುಳ್ಯ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ. ಎಂ. ಮುಸ್ತಫ ರನ್ನು ಸನ್ಮಾನಿಸಲಾಯಿತುಅಧ್ಯಕ್ಷತೆಯನ್ನು ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್…

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸರ್ವ ಧರ್ಮ ಸೌಹಾರ್ದ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು…

ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಸುಳ್ಯ ಸುಡ ಅಧ್ಯಕ್ಷ ಕೆ. ಎಂ. ಮುಸ್ತಫ ರವರಿಗೆ ಸನ್ಮಾನ

ಮುಸ್ತಫ ರವರ ಪ್ರಾಮಾಣಿಕ ಸಮಾಜ ಸೇವೆಗೆ ಸಂದ ಗೌರವ :ನಾಸಿರ್ ಲಕ್ಕಿ ಸ್ಟಾರ್ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡ ) ಇದರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದಿಂದ ನೇಮಕ ಗೊಂಡ ಕೆ. ಎಂ. ಮುಸ್ತಫ ರವರನ್ನು ಇಂದು ಮಂಗಳೂರಿನ ಹೀರಾ…

ಸುಳ್ಯ: ಗ್ಯಾರಂಟಿ ಅನುಷ್ಠಾನ ಯೋಜನೆ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಯೋಜನೆಯ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಮಾ 17 ರಂದು ಸುಳ್ಯದ ಅನ್ಸಾರಿಯ ಸಭಾ ಭವನದಲ್ಲಿ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್ ಮಂಜುಳಾ…

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು…

ಬೃಹತ್ ಇಫ್ತಾರ್ ಕೂಟ ಆಯೋಜಿಸಿದ ದಳಪತಿ ವಿಜಯ್! 

ಚೆನ್ನೈ: ಪವಿತ್ರ ರಂಜಾನ್ ಮಾಸದ ಸಂದರ್ಭದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರು ಮುಸ್ಲಿಂ ಬಾಂಧವರಿಗೆ ಶುಕ್ರವಾರ ಇಫ್ತಾರ್ ಕೂಟ ಆಯೋಜಿಸಿದರು. ರಾಯಪೆಟ್ಟಾ ವೈಎಂಸಿಎ ಕ್ರೀಡಾಂಗಣದಲ್ಲಿ ಇಫ್ತಾರ್ ಕೂಟ ನಡೆದಿದೆ. ಮುಸ್ಲಿಂ ಟೋಪಿ ಧರಿಸಿ,…

ಎನ್.ಎಂ.ಸಿ; ವಿಶ್ವ ವನ್ಯಜೀವಿ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳು ಹಾಗೂ ನೇಚರ್ ಕ್ಲಬ್ ವತಿಯಿಂದ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಭಿನ್ನವಾಗಿ ನಡೆದಂತ ಈ ಸ್ಪರ್ಧೆಯಲ್ಲಿ ಆಸಕ್ತ ವಿದ್ಯಾರ್ಥಿಗಳು…

ಮಚ್ಚೂಸ್ ಚಾಯ್ ಮಾರ್ಟ್ ನಿಂದ ‘ಉಚಿತ ಇಫ್ತಾರ್’

ಸುಳ್ಯ: ಇಲ್ಲಿನ ಜನಪ್ರಿಯ ಕಫೆ ಯಾಗಿರುವ ಸುಳ್ಯದ ಕಟ್ಟೆಕ್ಕಾರ್ ಮೆಗಾ ಶಾಪ್ ಬಳಿಯಿರುವ ಮಚ್ಚೂಸ್ ಮಾರ್ಟ್ ನಿಂದ ಉಚಿತ ಇಫ್ತಾರ್ ಕೂಟ ಹಮ್ಮಿಕೊಂಡಿದ್ದಾರೆ. ಹೌದು ಮುಸ್ಲಿಂ ಸಮುದಾಯದ ಪವಿತ್ರ ತಿಂಗಳಾದ ರಮದಾನ್ ನಲ್ಲಿ ಉಪವಾಸ ಅನುಷ್ಠಾನ ಕಡ್ಡಾಯ. ರಮದಾನ್ ನಲ್ಲಿ ಹೀಗೆ…

ಎಂಸಿಸಿ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯದ ಪ್ರತಿಷ್ಠಿತ ಮಾರ್ನಿಂಗ್ ಕ್ರಿಕೆಟ್ ಕ್ಲಬ್(ರಿ.)ಸುಳ್ಯ ಇದರ ವಾರ್ಷಿಕ ಮಹಾಸಭೆಯು ಫೆ 23 ಆದಿತ್ಯವಾರ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಎಂಸಿಸಿ ಇದರ ಸ್ಥಾಪಕಧ್ಯಕ್ಷರಾದ ಹಂಝ ಖಾತೂನ್ ಹಾಗೂ ಅಧ್ಯಕ್ಷರಾದ ರಂಜಿತ್ ಕುಮಾರ್ ಕೆ.ಆರ್ ಮತ್ತು ಕಾರ್ಯದರ್ಶಿ ಝುಬೈರ್ ಇವರ ಉಪಸ್ಥಿತಿಯಲ್ಲಿ…

ಫೆ.19 SKSSF ಸ್ಥಾಪನಾ ದಿನದ ಅಂಗವಾಗಿ, SKSSF ಸುಳ್ಯ ಟೌನ್ ಶಾಖಾ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಫೆ.19 SKSSF ಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ SKSSF ಸುಳ್ಯ ಟೌನ್ ಶಾಖಾ ವತಿಯಿಂದ ನಡೆಯಿತು. SKSSF ಸುಳ್ಯ ಟೌನ್ ಅಧ್ಯಕ್ಷ ಮಸೂದ್ ಮಚ್ಚು ಧವಜಾರೋಹಣಗೈದರು, ಜಲಾಲುದ್ದೀನ್ ಯಮಾನಿ ಉಸ್ತಾದ್ ದುವಾ ನೆರವೇರಿಸಿದರು. SKSSF ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ…