ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್: ಇಂದಿನಿಂದ ವಿತರಣೆ
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ)…