ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ‘ಆರೋಗ್ಯ ಇಲಾಖೆ’ಯಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ.!
ರಾಜ್ಯಾದ್ಯಂತ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕೆಂದು ಆರೋಗ್ಯ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.ಸಾರ್ವಜನಿಕರು ರೇಡಿಯೋ, ಟಿವಿ ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು. > ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು…